ಮಂಗಳೂರು: ಯೆನೆಪೋಯ ದಂತ ಕಾಲೇಜಿನ ಓರಲ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ.ಜಗದೀಶ್ ಚಂದ್ರ ಅವರು ದಕ್ಷಿಣ ಕನ್ನಡ ಶಾಖೆಯ ಭಾರತೀಯ ದಂತ ಸಂಘ (ಐಡಿಎ)ದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಸಮಾರಂಭವನ್ನು ಡಿಸೆಂಬರ್ 26, 2025 ರಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಎಜೆ ಗ್ರ್ಯಾಂಡ್ ಹೋಟೆಲ್‌ನಲ್ಲಿ ದಂತ ವೈದ್ಯರ ಹಿರಿಯ ಸದಸ್ಯರು, ಶಿಕ್ಷಣ ತಜ್ಞರು ಮತ್ತು ಸಹೋದ್ಯೋಗಿಗಳ ಸಮ್ಮುಖದಲ್ಲಿ ನಡೆಸಲಾಯಿತು.