ಮಂಗಳೂರು: ಉಳ್ಳಾಲ ಮತ್ತು ಬೆಂಗ್ರೆ ಪ್ರದೇಶಗಳಲ್ಲಿ ಮಾದಕ ದ್ರವ್ಯಗಳನ್ನು ಸರಬರಾಜು ಮಾಡುತ್ತಿದ್ದ 03 ವ್ಯಕ್ತಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.