ಮಂಗಳೂರು : ಬೋಳಾರ, ಹೊಯ್ಗೆ ಬಝಾರ್ ನ ಅಲ್ಬುಕರ್ಕ್ & ಸನ್ಸ್ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ವಾಗಿದ್ದು ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ .

ಯಾವ ರೀತಿಯಲ್ಲಿ ಅಗ್ನಿ ಅವಘಡ ಆಗಿದೆ ಎಂದು ಇನ್ನಷ್ಟು ತಿಳಿದು ಬರಬೇಕಾಗಿದೆ. ಅಗ್ನಿ ಶಾಮಕದಳದ ಸಿಬಂದಿ ಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.