ಮಂಗಳೂರು: ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ಮತ್ತು ವಿಳಂಬ ನೀತಿಗಳಿಂದ ಮಹಿಳೆಯರು, ಕೂಲಿ ಕಾರ್ಮಿಕರು ಮತ್ತು ಸಾಮಾನ್ಯ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ, ಮತ್ತು ಇತರ ಬೇಡಿಕೆಯನ್ನ ಮುಂದಿಟ್ಟು ಮಂಗಳೂರು ತಾಲೂಕು ಕಚೇರಿ ಮುಂಭಾಗ ‘ವಿಮೆನ್ ಇಂಡಿಯಾ ಮೂವ್ಮೆಂಟ್’ (WIM) ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಪ್ರತಿಭಟನಾ ನಿರತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ಲೇ ಕಾರ್ಡ್ ಹಿಡಿದು ಪ್ರತಿಭಟಿಸಿದರು.

Image: Author
