ಮಂಗಳೂರು: ಮಂಗಳೂರಿನಿಂದ ಕುಂಪಲಗೆ ಸಂಚರಿಸುತ್ತಿದ್ದ ಸರಕಾರಿ ಬಸ್  ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ನಗರದ ಹೊರವಲಯ ಕುಂಪಲದಲ್ಲಿ ನಡೆದಿದೆ.

ಬೈಪಾಸ್ ನಿಂದ ಕುಂಪಲ ತನಕ ಸುಮಾರು 2 ಕಿಮೀ  ರಸ್ತೆ ದುರಸ್ತಿ ಮಾಡಿ ಕೆಲವು ದಶಕಗಳಾಗಿವೆ. ನಂತರದ ದಿನದಲ್ಲಿ ಚುನಾವಣೆ ಹತ್ತಿರವಾದಾಗ ಆಶ್ವಾಸನೆ ದೊರೆಯುತ್ತಿದೆ ಅಷ್ಟೆ.

ಹೊರತುಪಡಿಸಿ ಈವರೆಗೆ ರಸ್ತೆ ದುರಸ್ತಿಯಾಗಿಲ್ಲ,ಇದು ಕಿರಿದಾದ ರಸ್ತೆಯಾಗಿದ್ದು ಜಲ್ಲಿಮೇಲೆದ್ದಿರು ವುದರಿಂದ ನಿತ್ಯವು ಸಂಚಾರಕ್ಕೆ ಹರಸಾಹಸ ಪಡಬೇಕಿದೆ.