ಮಂಗಳೂರು: ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ತೇವಾಂಶ ಪರಿಸ್ಥಿತಿಗಳು ಹೆಚ್ಚಾಗಿರೋ ಸಾಧ್ಯತೆಯಿದೆ. IMD ಯಿಂದ ಎಲ್ಲೋಅಲರ್ಟ್ ನೀಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಲು ಕೋರಿದೆ.

Image: Author