ಮಂಗಳೂರು: ನಿನ್ನೆ ರಾತ್ರಿ ಸುರಿದ ಮಳೆಗೆ ಸರಿ ಸುಮಾರು ರಾತ್ರಿ 11:30 ಗೆ ಸರ್ಕ್ಯೂಟ್ ಹೌಸ್ ನಿಂದ ಬಿಜೈ ಗೆ ಬರುವ ರಸ್ತೆಯ ಮೇಲಿನ ಗುಡ್ಡ ಕುಸಿದಿದೆ. ಏಕಮುಖ ರಸ್ತೆ ಸಂಪೂರ್ಣ ಬಂದ್ ಆಗಿದೆ.