ಮಂಗಳೂರು: ಕಾರ್ಕಳ ತಾಲೂಕಿನ ಬೆಳ್ಮಣ್ಣು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಚಂಡಿಕಾಹೋಮದಲ್ಲಿ ಭಾಗವಹಿಸಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಂಗಳೂರಿಗೆ ಆಗಮಿಸಿದರು.

ಸಕ್ರ್ಯೂಟ್ ಹೌಸ್ ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆಗೆ ಸಭೆ ನಡೆಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗೃಹ ಸಚಿವರು ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ನಡೆಯುವ ಶಾಂತಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.