ಮಂಗಳೂರು: ದೇಶದಾದ್ಯಂತ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್‌ಪಿವಿ (HPV) ಲಸಿಕ ಅಭಿಯಾನ ದ.ಕ ಜಿಲ್ಲೆಯಲ್ಲೂ ಮಾರ್ಚ್ ನಿಂದ ಮೇ ತಿಂಗಳವರೆಗೆ ನಡೆಯಲಿದೆ.

14 ವರ್ಷ ವಯಸ್ಸಿನ ಎಲ್ಲಾ ಅರ್ಹ ಹೆಣ್ಣುಮಕ್ಕಳಿಗೆ ಲಸಿಕೆ ಅಭಿಯಾನ ನಡೆಸಲಾಗುತ್ತದೆ. ಜಿಲ್ಲಾ ಆರೋಗ್ಯಾಧಿಕಾರಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

View this post on Instagram

A post shared by News Karnataka (@newskarnataka)