ಮಂಗಳೂರು : ಭಾರತ ದೇಶ ಧಾರ್ಮಿಕ ನಂಬಿಕೆಯ ಆಧಾರದ ಮೇಲೆ ನೆಲೆ ನಿಂತಿದೆ. ಅಯೋಧ್ಯೆ ಪವಿತ್ರ ರಾಮಜನ್ಮಭೂಮಿ. ಅಂತಹ ನಂಬಿಕೆಯ ಪ್ರಮುಖ ಕೇಂದ್ರವಾಗಿರುವ ರಾಮ ಮಂದಿರದ ಹೆಸರಿನಲ್ಲಿ ನಾನು ಚಿಕ್ಕವನಿದ್ದಾಗ ಒಂದು ಇಟ್ಟಿಗೆ ಮತ್ತು 1.25 ರೂ.ಗಳನ್ನು ದೇಶದ ಪ್ರತಿಯೊಂದು ಮನೆಗಳಿಂದಲೂ ಸಂಗ್ರಹಿಸಿರುವುದು ನೆನಪಿದೆ ಎಂದು ಪದ್ಮರಾಜ್ ಹೇಳಿದರು.
ಅಯೋಧ್ಯೆಯಲ್ಲಿ ಟ್ರಸ್ಟ್‌ನವರು E NEW ಮಾಡಿರುವ ಕೋಟ್ಯಂತರ ರೂ. ಮೌಲ್ಯದ ಹಗರಣಗಳಿಗೆ ಎಸ್‌ಐಟಿ ರಚನೆ ಮಾಡಿದರಷ್ಟೇ ಸಾಲದು. ಜನರಿಂದ ಸಂಗ್ರಹಿಸಿದ ದೇಣಿಗೆಯ ಬಗ್ಗೆ ಆಡಿಟ್ ವರದಿಯನ್ನು ಜನರ ಮುಂದಿಡಬೇಕು ಎಂದು ಪದ್ಮರಾಜ್ ಆಗ್ರಹಿಸಿದರು.

