ಮಂಗಳೂರು: ನಾಯಿ ದಾಳಿಯಿಂದ ವ್ಯಕ್ತಿ ಸಾವನ್ನಪ್ಪಿದ ವಿಚಾರವಾಗಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಪಿಡಿಪಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಅಂಗಡಿ ಮುಂಭಾಗ ಮಲಗಿದ್ದ ವ್ಯಕ್ತಿಗೆ ನಾಯಿ ದಾಳಿ ಮಾಡಿದೆ. ದಾಳಿಯಿಂದ ಮೃತಪಟ್ಟ ವ್ಯಕ್ತಿಗೆ ಪರಿಹಾರಕ್ಕೆ ಐವನ್ ಬೇಡಿಕೆ ಇಟ್ಟಿದ್ದಾರೆ.