ಮಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಅವರು ಮಂಗಳವಾರ ನಗರದ ಮೇರಿಹಿಲ್‍ನಲ್ಲಿ ರಾಜೀವಗಾಂಧಿ ಆರೋಗ್ಯ ವಿಶ್ವ ವಿದ್ಯಾನಿಲಯ ಪ್ರಾದೇಶಿಕ ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು.