ಮಂಗಳೂರು : ಅಕ್ರಮವಾಗಿ ದನದ ಮಾಂಸವನ್ನು ಪಾಂಡೇಶ್ವರ ಬಳಿ ಆಟೋದಲ್ಲಿ ಸಾಗಾಟ ಮಾಡುತ್ತಿದ್ದ ಘಟನೆ ನಡೆದಿದೆ.

200 kg ಗೂ ಅಧಿಕ ದನದ ಮಾಂಸ ಸಾಗಾಟ ಪತ್ತೆಯಾಗಿದೆ. ಮಾಹಿತಿ ತಿಳಿದು ಭಜರಂಗದಳ ಕಾರ್ಯಾಚರಣೆ ನಡೆಸಿದ್ದು, ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.