ಮಂಗಳೂರು: ಚೆಂಡು ಉತ್ಸವದ ನಾಡು’ ಎಂದೇ ಗುರುತಾಗಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಶತಮಾನದ ನಂತರ ಶತಚಂಡಿಕಾಯಾಗ ನಡೆಯುತ್ತಿದ್ದು, ಈ ಪ್ರಯುಕ್ತ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ವೇಳೆ ಸ್ವಯಂಸೇವಕರಾಗಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅನ್ನಪ್ರಸಾದ ಬಡಿಸಿದರು.

Image: Author