ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.