ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸಹೋದರ ಹಾಗೂ ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಮ್ತಾಜ್ ಅಲಿ ಅವರ ಮೃತದೇಹ ಕೂಳೂರು ಬಳಿಯ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.

ಇಪ್ಪೆತ್ತೆಂಟು ಗಂಟೆಗಳ ಸತತ ಕಾರ್ಯಾಚರಣೆ ಬಳಿಕ  ಮುಮ್ತಾಜ್ ಮೃತದೇಹ ಸಿಕ್ಕಿದ್ದು, ಮುಮ್ತಾಜ್ ಮೃತದೇಹವನ್ನು ತಣ್ಣೀರುಬಾವಿ ಮುಳುಗುಗಾರರಿಂದ ಮೃತದೇಹ ಹೊರತೆಗೆದಿದ್ದಾರೆ.   ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವ ಗೋಳಾಡಿದ್ದಾರೆ.