ಮಂಗಳೂರು : ಕೊಲೆ ಆರೋಪಿ ಸಂತೋಷ್ ನಿಂದ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಮಂಗಳೂರು ರೈಲ್ವೆ ಟ್ರ್ಯಾಕ್ ನಲ್ಲಿ ಕುಳಿತ ಜೋಡಿಗೆ ಹಲ್ಲೆ ನಡೆಸಲಾಗಿದೆ.

ಸಂತೋಷ್ ಪುತ್ತೂರು ಕಾರ್ತಿಕ್ ಕೊಲೆ ಆರೋಪಿಯಾಗಿದ್ದಾರೆ. ಕಾರ್ತಿಕ್ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಾಗಿದ್ದರು. ವಿದ್ಯಾರ್ಥಿಗಳಿಗೆ ಹಲ್ಲೆ ಮಾಡೋ ವಿಡಿಯೋ ವೈರಲ್ ಆಗಿದೆ.