ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ದಶಮಾನೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಡಿಸೆಂಬರ್ 26 ಗುರುವಾರ ಸಂಜೆ 3.30 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿಯ GOLDFINCH ಹೊಟೇಲ್ ನಲ್ಲಿ ನಡೆಯಲಿದೆ.

ಡಾ ಕೆ ಪ್ರಕಾಶ್ ಶೆಟ್ಟಿ, ಕನ್ಯಾನ ಸದಾಶಿವ ಶೆಟ್ಟಿ, ಶಶಿಧರ ಶೆಟ್ಟಿ ಬರೋಡಾ, ಐಕಳ ಹರೀಶ್ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಮಧ್ಯಗುತ್ತು ಕರುಣಾಕರ ಶೆಟ್ಟಿ, ಕೆ ಡಿ ಶೆಟ್ಟಿ, ಪ್ರವೀಣ್ ಶೆಟ್ಟಿ ವಕ್ವಾಡಿ, ಪಟ್ಲ ಸತೀಶ್ ಶೆಟ್ಟಿ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ.