ಮಂಗಳೂರು: ಪತ್ರಿಕಾ ದಿನಾಚರಣೆಯನ್ನ ಮಂಗಳೂರು ಪತ್ರಿಕಾ ಭವನದಲ್ಲಿ ಆಚರಿಸಲಾಯಿತ್ತು ಈ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕ ರಘುರಾಮ.ಕೆ ಯವರನ್ನು ಸನ್ಮಾನಿಸಲಾಯಿತು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ,ದಕ್ಷಿಣ ಕನ್ನಡ ನಿವೃತ್ತ. ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ಹಿರಿಯ ಪತ್ರಕರ್ತರಾದ ಚಿದಂಬರ ಬೈಕಂಪಾಡಿ,
ಕುಮಾರನಾಥ್, ಕೆ.ವಿ.ಜಾರ್ಜ್ ದ.ಕ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಸ್ಥಿತರಿದ್ದರು.ಕಾರ್ಯದರ್ಶಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.
ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಇದ್ದರು ಸನ್ಮಾನಿಸಲಾದ ಹಿರಿಯ ಪತ್ರಿಕಾ ವಿತರಕ ರಘುರಾಮ.ಕೆ ಅವರ ಅವಧಿಯ ಪತ್ರಿಕಾ ವಿತರಕದ್ ಬಗ್ಗೆ ಅವ್ರ ಅನಿಸಿಕೆಯನ್ನ ವ್ಯಕ್ತಪಡಿಸಿದರು

