ಮಂಗಳೂರು : ಪುನೀತ್ ಕೆರೆಹಳ್ಳಿ ಅವರಿಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಮಂಗಳೂರಿನಿಂದ ನಿರಂತರವಾಗಿ ಬೆದರಿಕೆ ಕರೆ ಬರುತಿದ್ದು Mohammed (9187399207) ಮೊದಲ ಕರೆ ಬಂದಿದ್ದು ನಂತರ , Umar (8123359613) ನಿಂದ ಮಂಗಳೂರಿಗೆ ಬರುವಂತೆ ಸವಾಲು, ಕೊಲೆಬೆದರಿಕೆ ಆಡಿಯೋ ದಾಖಲೆ ಬಹಿರಂಗವಾಗಿದೆ.

ಬಹಿರಂಗ ಸವಾಲು ಹಾಕಿದವರ ವಿರುದ್ಧ ಕ್ರಮ ಜರುಗಿಸದಿದ್ದರೆ ರಾಜ್ಯದ ಎಲ್ಲಾ ಹಿಂದೂ ಕಾರ್ಯಕರ್ತರು ಮಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಸಾಮಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದಾಡುತ್ತಿದೆ.