ಪುತ್ತೂರು: ಕರಾವಳಿಯಲ್ಲಿ ಗುಡುಗು ಸಿಡಿಲಿನ ಭಾರೀ ಮಳೆಯಾಗಿದ್ದು, ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಪುತ್ತೂರಿನ ಬಪ್ಪಳಿಗೆ ಸಮೀಪ ಸಮುದಾಯ ಭವನದ ತಡೆಗೋಡೆ ಕುಸಿದಿದೆ. ತಡೆಗೋಡೆ ಕುಸಿದ ಪರಿಣಾಮ ಎಲ್ಲಿಯೂ ಹಾನಿ ಉಂಟಾಗಿಲ್ಲ.