ಮಂಗಳೂರು: ರಹೀಂ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ರಹೀಂ ಬೆಂಬಲಿಗರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.