ಮಂಗಳೂರು : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ  ಆಗಸ್ಟ್ 18 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ.

ಆಗಸ್ಟ್ 14 ರವರೆಗೆ ಸಲ್ಲಿಸಿರುವ ಪರವಾನಿಗೆಗೆ ಸಂಬಂಧಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುತ್ತದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.