ಮಂಗಳೂರು: ರಿಷಬ್ ಶೆಟ್ಟಿ ಹರಕೆ ನೇಮೋತ್ಸವ ವಿವಾದ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ದೈವದ ಅವಹೇಳನ ಮಾಡಲಾಗುತ್ತಿದೆ. ಜಾರಾಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ದೈವಸ್ಥಾನದ ಆಡಳಿತ ಮಂಡಳಿ ದೂರು ನೀಡಿದೆ.

Image: Author