ಮಂಗಳೂರು: ಸ್ಕೂಟರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ನಡೆದು ಸ್ಕೂಟರ್ ಸವಾರನ ಮೇಲೆ ಟ್ಯಾಂಕರ್ ಹರಿದ ಘಟನೆ ಬಿಸಿ ರೋಡ್ ಬಳಿ ನಡೆದಿದೆ. ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.