ಮಂಗಳೂರು: ಕಂಕನಾಡಿಯ ಶಾಪ್ ಬಳಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಂಗಡಿಯ ಹೊರಗಡೆ ಇಟ್ಟಿದ್ದ ಟೇಬಲ್ ಫ್ಯಾನ್ ನನ್ನು ವ್ಯಕ್ತಿ ಕದಿಯುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಶಾಪ್ ಬಳಿ ಯಾರೂ ಇಲ್ಲದಿರುವುದನ್ನು ಗಮನಿಸಿ ಈ ಕೃತ್ಯ ಎಸಗಿದ್ದಾರೆ.