ಮಂಗಳೂರು : ಜಾತಿ ಜನಗಣತಿ ಸಾಮಾಜಿಕ ನ್ಯಾಯದ ಉದ್ದೇಶದಿಂದ ಸರಕಾರ ಹಮ್ಮಿಕೊಂಡಿದೆ. ಈ ಬಗ್ಗೆ ಬಿಜೆಪಿ ಅಪಸ್ವರ ಎತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಈ ರೀತಿಯ ರಾಜಕೀಯ ಮಾಡುತ್ತಿರುವುದು ಸರಿಯಲ್ಲ  ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪದಾಧಿಕಾರಿಗಳಾದ ಶಶಿಧರ ಹೆಗ್ಡೆ, ಪದ್ಮರಾಜ್, ಮುಹಮ್ಮದ್ ಮೋನು, ನೀರಜ್ ಚಂದ್ರಪಾಲ್, ಶುಭೋದಯ ಆಳ್ವ ಮೊದಲಾದವರು ಉಪಸ್ಥಿತರಿದ್ದರು.