ಮಂಗಳೂರು : ಬ್ರಹ್ಮಾವರದಲ್ಲಿ ಗೋವಿನ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸುವ ಕೆಲಸ ಮಾಡಿದ್ದಾರೆ. ೬ಜನ ಆರೋಪಿಗಳ ಬಂಧನ ಮಾಡಿದ್ದು, ಪೊಲೀಸರ ಕಾರ್ಯಕ್ಕೆ ಶ್ಲಾಘನೆ ಎಂದು ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ಪೊಲೀಸರು ಕಾನೂನು ರೀತಿಯಲ್ಲಿಯೇ ಉತ್ತರ ನೀಡಿದ್ದಾರೆ ಎಂದರು.

Image: Author
