ಮಂಗಳೂರು: ತೋಟಬೆಂಗ್ರೆ ಅಳಿವೆ ಬಾಗಿಲು ನಾಡದೋಣಿ ಮಗುಚಿ ಇಬ್ಬರು ನೀರುಪಾಲಾಗಿರುವ ಘಟನೆ ನಡೆದಿದೆ. ಯಶವಂತ, ಕಮಲಾಕ್ಷ ಎಂಬ ಮಾಹಿತಿ ತಿಳಿದು ಬಂದಿದೆ.

Image: Author