ಮಂಗಳೂರು: ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್ ಮಾಡಿದ್ದೇವೆ. ಆದ್ರೆ ನಮ್ಮ ರಾಜ್ಯದಲ್ಲಿ ಕೃತಕ ಪನೀರ್ ಯಾರು ಬಳಸುತ್ತಿಲ್ಲ. ಹೊರಗಿನಿಂದ ಕೃತಕ ಪನೀರ್ ಬರೋ ಸಾಧ್ಯತೆ ಇದೆ. ಆದ್ರಿಂದ ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್ ಮಾಡಲಾಗಿದೆ ಎಂದು ಮಂಗಳೂರಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದರು.
ಕೇವಲ ಪನೀರ್ ಮಾತ್ರವಲ್ಲ. ಕೃತಕವಾಗಿ ತಯರಾಗೋ ಎಲ್ಲವು ಕೂಡ ರಾಜ್ಯದಲ್ಲಿ ಬ್ಯಾನ್ ಮಾಡಲಾಗಿದೆ ಎಂದರು.

