Showing 20 of 4460 posts • Page 10 of 223
ರಾಜ್ಯದ ಜನರಿಗೆ ಗುಣಮಟ್ಟದ, ಶುದ್ಧ ಹಾಗೂ ಆರೋಗ್ಯಪೂರ್ಣ ಆಹಾರ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಆಹಾರ ಸುರಕ್ಷತಾ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸುವ ಹೋಟೆಲ್, ಕ್ಯಾಟರಿಂಗ್ ಹಾಗೂ ಪಿ.ಜಿ.ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಉಪವಿಭಾಗದ ಅಪರಾಧ ಪತ್ತೆ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾರುಪಡಿಸಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ (SCEM) ನ ಕೇಂದ್ರ ಗ್ರಂಥಾಲಯವು, ಕಾಲೇಜಿನ ನೆಲಮಹಡಿಯಲ್ಲಿರುವ ಸೆಮಿನಾರ್ ಸಭಾಂಗಣದಲ್ಲಿ ‘ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ’ ಹಾಗೂ ‘ಅತ್ಯುತ್ತಮ ಗ್ರಂಥಾಲಯ ಬಳಕೆದಾರರ ಸನ್ಮಾನ ಮತ್ತು ಬಹುಮಾನ ವಿತರಣಾ ಸಮಾರಂಭ’ವನ್ನು ಆಯೋಜಿಸಲಾಯಿತು.
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ಚುನಾವಣಾ ಪ್ರಕ್ರಿಯೆಯಲ್ಲಿನ ಗಂಭೀರ ಲೋಪವೊಂದು ಬೆಳಕಿಗೆ ಬಂದಿದೆ.
SIR ಪ್ರಕ್ರಿಯೆಯಲ್ಲಿ ನೋಟಿಸ್ ಪಡೆದಿರುವ ವಿದೇಶದಲ್ಲಿರುವ ಅನಿವಾಸಿ ಮತದಾರರು ಖುದ್ದಾಗಿ ERO ಮುಂದೆ ಹಾಜರಾಗಬೇಕು ಎಂಬ ಚುನಾವಣಾ ಆಯೋಗದ ನಿರ್ದೇಶನವು SIR ಹೆಸರಿನಲ್ಲಿ ಚುನಾವಣಾ ಆಯೋಗ ಮತದಾನದ ಹಕ್ಕಿಗೆ ಅಡ್ಡಿಪಡಿಸುವ ಯತ್ನವಾಗಿದೆ ಎಂದು SDPI ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಅಶ್ರಫ್ ಅಡ್ಡೂರುರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತೂರು ಶಾಸಕ ಅಶೋಕ್ ರೈ ಅವರು ಬಜರಂಗದಳದ ಕಾರ್ಯಕರ್ತರೊಂದಿಗೆ ಓಡಾಡುತ್ತಾರೆ,
ತಾಲೂಕಿನ ಆಲೆಟ್ಟಿ ಗ್ರಾಮದ ಗಡಿ ಪ್ರದೇಶವಾದ ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಕಡೆಪಾಲ ಬಳಿ ನಿಗೂಢವಾಗಿ ಹತ್ಯೆಯಾಗಿದ್ದ ಫಾತಿಮಾ ನಿಶಾನ ಹತ್ಯೆ ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.
ಮೀನುಗಾರಿಕೆಗೆ ತೆರಳಿದ್ದ ಬೋಟ್ವೊಂದು ಸಮುದ್ರದ ಅಲೆಗೆ ಸಿಲುಕಿ ಮುಳುಗಿದ ಘಟನೆ ಉಳ್ಳಾಲ ಅಳಿವೆಬಾಗಿಲು ಬಳಿ ಸಂಭವಿಸಿದೆ.ಶರೀಫ್ ಎಂಬವರಿಗೆ ಸೇರಿದ ಬೋಟ್ನಲ್ಲಿ ಮಂಗಳವಾರ ಸಂಜೆ ಐದು ಮಂದಿ ಮೀನುಗಾರಿಕೆಗೆ ತೆರಳಿದ್ದರು.
ಮಹಿಳೆಯರಲ್ಲಿ ಜಾಗೃತಿ ಮೂಡಿಸಿ, ನಾಯಕತ್ವ ಸಾಮರ್ಥ್ಯ ಬೆಳೆಸುವ ಉದ್ದೇಶದಿಂದ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಸೆ.5ರಂದು ಮಂಗಳೂರಿನ ಪುರಭವನದಲ್ಲಿ ‘ರೈಸ್ ಆ್ಯಂಡ್ ರೆಕ್ಲೈಮ್’ ಧ್ಯೇಯವಾಕ್ಯದಡಿ ಮಹಿಳಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ಎಸ್ಡಿಪಿಐ ರಾಜ್ಯ ಸದಸ್ಯೆ ಮಿಸ್ರಿಯಾ ಕಣ್ಣೂರು ತಿಳಿಸಿದರು.
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರ ತೆರವುಗೊಳಿಸಲು ಮನಪಾ ಆಯುಕ್ತರು ಸೂಚನೆ ನೀಡಿದ್ದಾರೆ.
ಮಂಗಳೂರಿನ 61 ವರ್ಷದ ನಿವಾಸಿ ಡೊನಾಲ್ಡ್ ಜೋಸೆಫ್ ರೇಗೊ ಅವರನ್ನು ಚುನಾವಣಾ ಆಯೋಗದ ದಾಖಲೆಗಳಲ್ಲಿ ತಪ್ಪಾಗಿ ‘ಮೃತ’ ಎಂದು ಗುರುತಿಸಲಾಗಿದೆ.
ಬೀದಿಬದಿ ವ್ಯಾಪಾರಿಗಳ ಮೇಲಿನ ಧಾಳಿ, ದಬ್ಬಾಳಿಕೆ ಕಾನೂನು ಬಾಹಿರವಾದದ್ದು ಶ್ರೀಮಂತರ ಅತಿಕ್ರಮಣವನ್ನು ನಿಯಂತ್ರಿಸಲಾಗದ ಸರಕಾರ ಬಡವರ ಹೊಟ್ಟೆಯ ಮೇಲೆ ಸವಾರಿ ಮಾಡುತ್ತಿದೆ. ಬೀದಿ ವ್ಯಾಪಾರಿಗಳ ಬದುಕುವ ಹಕ್ಕು ಮತ್ತು ಪಾದಚಾರಿಗಳ ನಡೆದಾಡುವ ಹಕ್ಕುಗಳು ಎರಡೂ ಸಂವಿಧಾನದಿಂದ ರಕ್ಷಿಸಲ್ಪಟ್ಟಿದೆ ಎಂದು ವಕೀಲರು, ಸಿಐಟಿಯು ರಾಜ್ಯ ಉಪಾಧ್ಯಕ್ಷರಾದ ಪ್ರತಾಪಸಿಂಹ ಬೆಂಗಳೂರು ಹೇಳಿದರು.
ಕೇರಳ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನ ಬಂದಿದೆ. ಅದನ್ನು ಪಡೆದುಕೊಳ್ಳಲು ತೆರಿಗೆ ಹಣ ಕಟ್ಟಬೇಕು ಎಂದು ನಂಬಿಸಿ ಅಪರಿಚಿತರು 3 ಲಕ್ಷದ 81 ಸಾವಿರ ರೂ.ಹಣ ವರ್ಗಾಯಿಸಲು ತಿಳಿಸಿ ವಂಚನೆ ಮಾಡಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸವರಾಜ್ ರಾಯ ರೆಡ್ಡಿ ಇಸ್ಲಾಂ ಧರ್ಮ ಶ್ರೇಷ್ಠ, ನಾನು ಮಠ ಮಂದಿರಕ್ಕೆ ಹೋಗೋದಿಲ್ಲ ಎಂಬ ಹೇಳಿಕೆ ವಿಚಾರವಾಗಿ ಶಾಸಕ ಭರತ್ ರಾಜ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದರು.
ಇಸ್ಲಾಂ ಬಗ್ಗೆ ಬಸವರಾಜ ರಾಯರೆಡ್ಡಿ ಹೇಳಿಕೆ ವಿವಾದ ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.
ಈ ಬಾರಿ ಮಂಗಳೂರು ದಸರಾವನ್ನು ಅತ್ಯಂತ ವೈಭವದಿಂದ ಪಾವಿತ್ರತೆ, ಶ್ರದ್ಧೆ ಮತ್ತು ಭಕ್ತಿಗೆ ಧಕ್ಕೆಯಾಗದಂತೆ ಸ್ಥಳೀಯರ ಸಹಿತ ಹೊರ ಭಾಗದ ಭಕ್ತರನ್ನು, ಪ್ರವಾಸಿಗರನ್ನು ಆಕರ್ಷಿಸುವ ರೀತಿಯಲ್ಲಿ ಆಚರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸಲಹೆ ಮಾಡಿದ್ದಾರೆ.
ಪೇಮೆಂಟ್ ಕೋಟಾದಡಿ ಬಂದಂತಹ ಸಚಿವರು ಡಕಾಯಿತಿ ಮಾಡುತ್ತಿದ್ದಾರೆ.
ಸಚಿವ ಸಂಪುಟ ಸಭೆ ಮೊದಲ ಬಾರಿ ಮಂಗಳೂರಿನಲ್ಲಿ ನಡೆಯುತ್ತಿದೆ.