Showing 20 of 4477 posts • Page 103 of 224
NITK ಸುರತ್ಕಲ್ನ IEEE ಸಿಗ್ನಲ್ ಪ್ರೊಸೆಸಿಂಗ್ ಸೊಸೈಟಿ (SPS) ಕ್ಲಬ್ ಅನ್ನು ಪ್ರತಿಷ್ಠಿತ ವಿಡಿಯೋ ಮತ್ತು ಇಮೇಜ್ ಪ್ರೊಸೆಸಿಂಗ್ (VIP) ಕಪ್ 2025
ನಗರದ ಸ್ಟೇಟ್ಬ್ಯಾಂಕ್ ಬಳಿ ವ್ಯಕ್ತಿಯೊಬ್ಬ ಟ್ರಾಫಿಕ್ನಲ್ಲಿ ಕರ್ತವ್ಯನಿರತ ಹೆಡ್ಕಾನ್ ಸ್ಟೇಬಲ್ರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಂಬಳ ಅಭಿಮಾನಿಗಳಿಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದ್ದು, ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಿದೆ.
ಇನ್ಸ್ಟಾಗ್ರಾಂ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದ ಮೇರೆಗೆ ಆರೋಪಿಯೋರ್ವನನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಬಂಧಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಹಲವಾರು ಕ್ರಿಮಿನಲ್ ಪ್ರಕರಣಗಳ ಆರೋಪಿ, ಕುಖ್ಯಾತ ರೌಡಿ ಶೀಟರ್ ನಜೀಮ್ @ ನಜ್ಜು (30) ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಖ್ಯಾತ ಸಂಶೋಧಕ ಸಾಹಿತಿ ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವರು ಸೆಪ್ಟಂಬರ್ 17ರ ರಾತ್ರಿ ಬೆಂಗಳೂರಿನ ಮಗಳ ಮನೆಯಲ್ಲಿ ನಿಧನರಾದರು.
ಹಿಂದುಳಿದ ಆಯೋಗದ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅರ್ಧದಲ್ಲೇ ಸಭೆ ಬಿಟ್ಟು ಹೊರಟು, ಅಪೂರ್ಣ ಮಾಹಿತಿಯ ಆಧಾರದ ಮೇಲೆ ಪ್ರೆಸ್ ಮೀಟ್ ನಡೆಸಿ ಜನರಿಗೆ ತಪ್ಪು ಸಂದೇಶ ನೀಡಿದ್ದಾರೆ,
ಬಂಟರು ಮತ್ತು ನಾಡವರು ಅನಾದಿ ಕಾಲದಿಂದಲೂ ಒಂದೇ ಆಗಿದ್ದಾರೆ. ಬ್ರಿಟಿಷರ ಕಾಲದ ದಾಖಲೆಗಳಲ್ಲೂ ಇದನ್ನೇ ಹೇಳಲಾಗಿದೆ. ಆನಂತರ ಬಂಟರು ಮತ್ತು ನಾಡವರನ್ನು ವಿಂಗಡಣೆ ಮಾಡಲಾಗಿದೆ.
ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಪಾದಚಾರಿಗೆ ಗಳಿಗೆ ರಸ್ತೆ ದಾಟಲು ಅವಕಾಶ ನೀಡುವ ವೇಳೆ ಏಕಾಏಕಿ ಸ್ಕೂಟರ್ ಸವಾರನೊಬ್ಬ ನುಗ್ಗಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದಲ್ಲದೆ ,
ಜಾತಿ ಜನಗಣತಿ ಸಾಮಾಜಿಕ ನ್ಯಾಯದ ಉದ್ದೇಶದಿಂದ ಸರಕಾರ ಹಮ್ಮಿಕೊಂಡಿದೆ. ಈ ಬಗ್ಗೆ ಬಿಜೆಪಿ ಅಪಸ್ವರ ಎತ್ತಿದೆ. ಅಭಿವೃದ್ಧಿ ವಿಚಾರ
ಕ್ಕರ್ ಅಂಟಿಸುವ ಬಗ್ಗೆ ಮಾಧ್ಯಮದವರೇ ನಿಮಗೆ ಗೊತ್ತಿತ್ತಾ? ಪ್ರಶ್ನಿಸಿದ ಕಾಮತ್, ಜನರಿಗೆ ಮಾಹಿತಿ ನೀಡದೆ ಎಲ್ಲರ ಮನೆಗೆ ಸ್ಟಿಕ್ಕರ್ ಅಂಟಿಸುವ ಅಧಿಕಾರ ಕೊಟ್ಟದು ಯಾರು?
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪತ್ರಿಕಾಗೋಷ್ಠಿಯಲ್ಲಿ ಜನಗಣತಿ, ಸ್ಟಿಕ್ಕರ್ ಅಂಟಿಸುವ ಮೂಲಕ ಸಮಸ್ಯೆ ಸೃಷ್ಟಿಯಾಗಿದೆ.
ನಗರದ ಯೆಯ್ಯಾಡಿ ಜಂಕ್ಷನ್ನಲ್ಲಿ ಬುಧವಾರ ನಡೆದ ಅಪಘಾತದಲ್ಲಿ ಯುವ ಎಂಜಿನಿಯರ್ ಸಾವಿಗೀಡಾಗಿದ್ದಾರೆ. ಸ್ಥಳೀಯ ನಿವಾಸಿ ಕೌಶಿಕ್ (27) ಮೃತಪಟ್ಟವರು.
ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಮೊಬೈಲ್ ಟವರಿಗೆ ಅಳವಡಿಸಿದ ಬ್ಯಾಟರಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿ
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ.
ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸೆ.13 ರಂದು ಬೆಳಗಿನ ಜಾವ ಮಂಗಳೂರು ನಗರದ ತಜಿಪೋಡಿ ಮನೆ, ಅಡ್ಯಾರ್ ಎಂಬಲ್ಲಿ ಉಮೇಶ್ ಆಳ್ವ ಎಂಬವರ ಮನೆಯ ಅಂಗಳದಿಂದ ಒಂದು ಕ್ರಾಸ್ ಜರ್ಸಿ ಹಸುವನ್ನು ಕಳ್ಳತನ
ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆ ಸರಿಪಡಿಸಲು ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಕ್ರಮ ಕೈಗೊಂಡ ಬಳಿಕ ಬಿಜೆಪಿಯ ಶಾಸಕರು ಸೇರಿ ಪ್ರತಿಭಟನೆ ನಡೆಸಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.
ಜಿಲ್ಲೆಯ ಉಸ್ತುವಾರಿ ಸಚಿವರು ಮಾಡಬೇಕಾದ ಕೆಲಸವನ್ನು ಸ್ಪೀಕರ್ ಖಾದರ್ ಮಾಡ್ತಾ ಇದ್ದಾರೆ. ಸ್ಪೀಕರ್ ಆಗುವವರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು ಬಳಿಕ ಪೀಠದಲ್ಲಿ ಕೂತ್ಕಬೇಕು.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಿ ಸಂಚಲನ ಮೂಡಿಸಿದ್ದ ‘ಮಾಸ್ಕ್ ಮ್ಯಾನ್’ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ನ್ಯಾಯಾಲಯವು ವಜಾಗೊಳಿಸಿದೆ.