Showing 20 of 4460 posts • Page 104 of 223
ಕೇವಲ ಇಸ್ಲಾಂ ಧರ್ಮದ ಭಕ್ತರಿಗೆ ಮಾತ್ರವಲ್ಲ, ಎಲ್ಲಾ ಧರ್ಮೀಯರಿಗೂ ಮಸೀದಿ ಬಾಗಿಲು ತೆರೆದಿದ್ದ ಒಂದು ವಿಶೇಷ ಕಾರ್ಯಕ್ರಮ ಇದು. ಮಂಗಳೂರಿನ ಹೃದಯಭಾಗ
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಡಾ ಎಂ ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸೆ.14ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧು
ಎಕ್ಕೂರು ರಾಷ್ಟ್ರೀಯ ಹೆದ್ದಾರಿ ಬಲಿ ಸೌದೆ ಕೊಂಡೋಯುತಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಸ್ತೆ ಎಲ್ಲಾ ಮರದ ತುಂಡು ಚಳ್ಳಪಿಲ್ಲಿಯಾಗಿದೆ.
ರೈಲ್ವೆ ಪ್ರಯಾಣಿಕರಿಗೆ ಇದೀಗ ಸಿಹಿ ಸುದ್ದಿ ಸಿಕ್ಕಿದ್ದು. ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಸಂಪೂರ್ಣಗೊಂಡಿದ್ದು,
ನಗರ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳಲ್ಲಿ ಸಾವನ್ನಪ್ಪುವುದು, ಅತಿ ವೇಗದಿಂದ ದ್ವಿಚಕ್ರ ವಾಹನ ಸವಾರರು ಸಾವು- ನೋವು ಅನುಭವಿಸುತ್ತಿರುವುದು ಹೆಚ್ಚುತ್ತಿದೆ.
ಅಪ್ರಾಪ್ತಗೆ ಲೈಂಗಿಕ ದೌರ್ಜನ್ಯ ಎಸಗಿ, ಭೀಕರವಾಗಿ ಹಲ್ಲೆ ನಡೆಸಿ ಕೊ ಲೆಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಫ್ಸಿ-2 (ಪೊಕ್ಸ್) ನ್ಯಾಯಾಲಯ
ಸೂಪರ್ವೈಸರ್ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬರ ಚಿನ್ನದ ಸರ ಕಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಿದ ಆರೋಪದ ಮೇಲೆ ಟಿವಿ ವಿಕ್ರಮದ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ (45) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾದಕ ದ್ರವ್ಯ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವಂತೆಯೇ, ಡ್ರಗ್ಸ್ ಸೇವನೆಗೆ ಸಂಬಂಧಿಸಿ ಕಾಲೇಜುಗಳಲ್ಲಿ ನಿಯಮಿತವಾಗಿ ತಪಾಸಣೆ ನಡೆಸಲಾಗುತ್ತಿದ್ದು
ಮೋಟಾರು ವಾಹನ ಚಾಲನೆ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿ ಹಳೆ ಪ್ರಕರಣಗಳಲ್ಲಿ ಶೇ. 50ರಷ್ಟು ರಿಯಾಯಿತಿ ಯಡಿ ದಂಡ ಪಾವತಿಸಲು ಅವಕಾಶ ನೀಡಲಾಗಿದೆ.
ಲಕ್ಕಿ ಸ್ತ್ರೀಂಗಳ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ನಿಗಾ ಇರಿಸಿದೆ. ಸ್ತ್ರೀಂಗಳನ್ನು ನಡೆಸುವವರ ಪರಿಶೀಲನೆ ನಡೆಸಲಾಗಿದೆ.
ನಗರದಲ್ಲಿ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ನಕಲಿ ದಾಖಲೆಗಳ ಆಧಾರದ ಮೇಲೆ ನ್ಯಾಯಾಲಯಕ್ಕೆ ವಂಚನೆ ಮಾಡುತ್ತಿದ್ದ ಆರೋಪಿಗಳ ಜಾಲ ಬಯಲಾಗಿದ್ದು ಹಲವರನ್ನು ಬಂಧಿಸಿದ್ದಾರೆ.
ಮಂಡ್ಯದ ASP ತಿಮ್ಮಯ್ಯ ವರ್ಗಾವಣೆ ವಿಚಾರವಾಗಿ ಮದ್ದೂರಿನ ಗಲಭೆ ಪ್ರಕರಣಕ್ಕೂ ತಿಮ್ಮಯ್ಯ ವರ್ಗಾವಣೆಗೂ ಸಂಬಂಧ ಇಲ್ಲ ಎಂದು ಮಂಡ್ಯದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
ಕರಾವಳಿ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ನಿಜವಾದ ಸಂಭ್ರಮಾಚರಣೆಯ ಅಂಗವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಗಮನ
ಮಹಿಳೆಯೊಬ್ಬರು ವಾಹನದ ಜತೆ ಗುಂಡಿಗೆ ಬಿದ್ದು ಮೃತಪಟ್ಟ ಪ್ರಕರಣ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ,
ನವೀನ ಸಂಶೋಧನೆ ಮತ್ತು ಆವಿಷ್ಕಾರಗಳಲ್ಲಿ ಮುಂಚೂಣಿಯಲ್ಲಿರುವ ಯೆನಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ)ವು “ಟೂತ್ಬ್ರಶ್ ವಿತ್ ಬಿಲ್ಟ್-ಇನ್ ಸೆಲ್ಫ್-ಡಿಸ್ಇನ್ಫೆಕ್ಟಂಟ್” (ಅರ್ಜಿ ಸಂಖ್ಯೆ: 202441080875) ಎಂಬ ಪೇಟೆಂಟ್
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ, ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆ
ರಾಷ್ಟ್ರೀಯ ಹೆದ್ದಾರಿಯ ಸುರತ್ಕಲ್-ಬಿ.ಸಿ.ರೋಡು ನಡುವಿನ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರದಿಂದ ಅನುಮೋದನೆ ಸಿಕ್ಕಿದೆ. ಅದಕ್ಕೆ ಸಂಬಂಧಿಸಿದಂತೆ ಯೋಜನಾ ವರದಿ (ಡಿಪಿಆರ್) ಸಿದ್ದಗೊಳಿಸಲಾ ಗುತ್ತಿದೆ
ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಇದೀಗ ಅತೀ ದೊಡ್ಡ ತಿರುವು ಸಿಕ್ಕಿದ್ದು, ಸೌಜನ್ಯ ಮಾವ ವಿಠಲ ಗೌಡ ಅವರನ್ನು ಬಂಗ್ಲಗುಡ್ಡ ಪ್ರದೇಶದಲ್ಲಿ ಮಹಜರಿಗೆ ಕರೆದುಕೊಂಡ ಹೋದ ವೇಳೆ ಅಲ್ಲಿ ಹೆಣಗಳ ರಾಶಿಯೇ ಸಿಕ್ಕಿದೆ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಮಟ್ಕಾ ಹಾಗೂ ಲಾಟರಿ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣ