Showing 20 of 4469 posts • Page 106 of 224
ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಕ್ರಾಂತಿಕಾರಕ ಎನಿಸಿದ ಆರ್ಥೋಪೆಡಿಕ್ ರೊಬೊಟಿಕ್ ವ್ಯವಸ್ಥೆ ‘ಸ್ಕೈವಾಕರ್’ ಸರ್ಜರಿಯನ್ನು ಮಂಗಳೂರಿನ ಯೆನೆಪೆÇಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಿದೆ.
“ನನ್ನ ಮನೆಯವರೇ ನನ್ನನ್ನು ಅರ್ಥ ಮಾಡಿಕೊಳ್ಳಲಿಲ್ಲ, ಬೇರೆಯವರಿಂದ ನಿರೀಕ್ಷಿಸುವುದೇ ಸಾಧ್ಯವೇ?” ಎಂದು ಸಾಮಾಜಿಕ ಮಾಧ್ಯಮದಲ್ಲಿ ಸ್ಟೇಟಸ್ ಹಾಕಿ, ಯುವತಿಯೋರ್ವಳು ಗೋಲ್ಡನ್ ಚೇಂಬರ್ ಸಮೀಪದ
ಪಣಂಬೂರು ಬಳಿ ಖಾಸಗಿ ಬಸ್ ಒಂದು ಓವರ್ ಟೇಕ್ ಮಾಡುವ ಅವಸರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೆ ಏರಿದ ಘಟನೆ ನಡೆದಿದೆ.
ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿತಗಲಿ ಮನೆ ಸಂಪೂರ್ಣ ಹೊತ್ತಿ ಉರಿದ ಘಟನೆ ಸೋಮವಾರ ನಸುಕಿನಲ್ಲಿ ನರಿಕೊಂಬು ಗ್ರಾಮದಲ್ಲಿ ನಡೆದಿದೆ.
ಕೂಳೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಧವಿ ಎಂಬ ಮಹಿಳೆ ದುರ್ಮರಣಕ್ಕೀಡಾಗಿದ್ದಾರೆ.
ಆಟೋದಲ್ಲಿ ಬೆಲೆಬಾಳುವ ವಸ್ತುಗಳು ಮತ್ತು ಪ್ರಮುಖ ದಾಖಲೆಗಳನ್ನು ಹೊಂದಿದ್ದ ತನ್ನ ಬ್ಯಾಗ್ ಅನ್ನು ಮರೆತಿದ್ದ ಪ್ರಯಾಣಿಕ ಮರಳಿ ಪಡೆಯುವಲ್ಲಿ ತ್ವರಿತ ಕ್ರಮ ಕೈಗೊಂಡಿದ್ದಕ್ಕಾಗಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ಬರೋಬ್ಬರಿ 26 ವರ್ಷಗಳ ಹಿಂದೆ ನಡೆದ ಕೋಮುಗಲಭೆಯಲ್ಲಿ ಭಾಗಿಯಾಗಿ ಬಳಿಕ ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದ್ದ ಇಬ್ಬರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದಾರೆ.
ಕಟ್ಟಡದಲ್ಲಿ ಯಾವುದೇ ಪರವಾನಿಗೆ ಪಡೆಯದೇ ಅನಧಿಕೃತವಾಗಿ ಧಾರ್ಮಿಕ ಕೇಂದ್ರ ನಿರ್ಮಿಸಿ ಧ್ವನಿವರ್ದಕ ಬಳಸಿ ಅಜಾನ್ ಕೂಗುತ್ತಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಧ್ವನಿವರ್ದಕ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆ. 29 ರಂದು ರಾತ್ರಿ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ
ರಾಮಕೃಷ್ಣ ಮಿಷನ್ ಗೆ 75ರ ಸಂವತ್ಸರದ “ಅಮೃತ ವರ್ಷ” ಕಾರ್ಯಕ್ರಮ ಸೆ. 11ರಿಂದ 13 ರ ವರೆಗೆ ಮಂಗಳೂರಿನ ರಾಮೃಕೃಷ್ಣ ಮಠದಲ್ಲಿ ಶ್ರದ್ದಾ, ಮೇಧಾ, ಮತ್ತು ಪ್ರಜ್ಞಾ ಎಂಬ ಶೀರ್ಷಿಕೆಯಡಿ ಶೈಕ್ಷಣಿಕ ವಿಚಾರ ಸಂಕಿರಣ
ಏಸು ಕ್ರಿಸ್ತರಿಗೆ ಜನ್ಮ ನೀಡಿದ ಮಹಾ ಮಾತೆ ಪವಿತ್ರ ಮೇರಿ ಮಾತೆಯ ಜನ್ಮ ದಿನವಾಗಿರೋ ಇಂದು ಕರಾವಳಿಯ ಕ್ರೈಸ್ತರಿಗೆ ವಿಶೇಷ ದಿನ. ಮೇರಿ ಮಾತೆಯ ಹುಟ್ಟು ಹಬ್ಬವನ್ನ ವಿಶೇಷ ರೀತಿಯಲ್ಲಿ ಆಚರಿಸೋ ಕ್ರೈಸ್ತರು
ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿ,
ಪ್ರಕರಣ ಒಂದರಲ್ಲಿ ಆರೋಪಿಯಾಗಿದ್ದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿಗೆ ಬರುತ್ತಿದ್ದಂತೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ನಿರಾಕರಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ಗೆ ಇದೀಗ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯವರು ಹೇಳಿದಂತೆ, ಕೇಂದ್ರ ಹಣಕಾಸು ಸಚಿವರು ಜಿಎಸ್ಪಿ ಹೊರೆಯನ್ನು ಇಳಿಸಿ ಐತಿಹಾಸಿಕ ನಿರ್ಣಯ ಮಾಡಿದ್ದಾರೆ.
ರಾತ್ರಿ ವೇಳೆ ಧ್ವನಿ ವರ್ಧಕ ನಿಷೇಧದಿಂದಾಗಿ ಕರಾವಳಿಯಲ್ಲಿ ಸಾಂಸ್ಕೃತಿಕ ವಲಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾಟಕ, ಯಕ್ಷಗಾನ, ಜಾತ್ರೆಯನ್ನು ಪೊಲೀಸರು ನಿಲ್ಲಿಸುತ್ತಿದ್ದಾರೆ.
ಬೇರೆ ಜಿಲ್ಲೆಗಳಲ್ಲಿ ಇಲ್ಲದ ಕಾನೂನನ್ನು ಇಲ್ಲಿ ಹೇರಲಾಗುತ್ತಿದೆ. ಕಾನೂನು ನೆಪದಲ್ಲಿ ಕರಾವಳಿಯ ಸಾಂಸ್ಕೃತಿಕ ಅಂಗಡಿಯನ್ನೇ ಬಂದ್ ಮಾಡಲಾಗುತ್ತಿದೆ. ಶೇ.80ರಷ್ಟು ಕಲಾವಿದರು ಕಲೆಯನ್ನೇ ಬದುಕಿಗೆ ನಂಬಿಕೊಂಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗದಲ್ಲಿ ಅಧಿಕವಾಗಿರುವ ಕುಡುಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹಲವು ವರ್ಷಗಳಿಂದ ಒತ್ತಾಯಗಳು ಕೇಳಿ ಬರುತ್ತಿದ್ದು,
ವಿಮಾನ ನಿಲ್ದಾಣದಲ್ಲಿ ರನ್ ವೇಯನ್ನು150 ಮೀ. ವಿಸ್ತರಿಸಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದ್ದು, ಇದಕ್ಕೆ 32.97 ಎಕರೆ ಜಾಗ ಒದಗಿಸುವಂತೆ ರಾಜ್ಯ ಸರಕಾರಕ್ಕೆ ವಿಮಾನ ನಿಲ್ದಾಣ ಪ್ರಾಧಿಕಾರ ಮನವಿ ಮಾಡಿದೆ.
ದೂರು ನೀಡಲು ಬಂದ ಮಹಿಳೆಗೆ ಪದೇ ಪದೇ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದಡಿ ಮೂಡುಬಿದಿರೆ ಠಾಣೆಯ ಪೊಲೀಸ್ ಪೇದೆಯನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ.