Showing 20 of 4126 posts • Page 108 of 207
ಕಾರ್ಮಿಕರ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಮಿಕ ಸಂಹಿತೆಯನ್ನು ಜಾರಿ ಮಾಡಿ ಕಾರ್ಮಿಕರ ಹಕ್ಕನ್ನು ದಮನಗೊಳಿಸುತ್ತಿರುವ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ
ಕಾರೊಂದು ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ “ಮಂಗಳೂರು ಜಿಲ್ಲೆ
ಆರೋಪಿ ಕೃಷ್ಣ ರಾವ್ ಬಂಧನವಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಶನಿವಾರ ಸಂತ್ರಸ್ತೆಯ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ, ಸಂತ್ರಸ್ತೆಯ ತಾಯಿ ಜೊತೆಗೆ ಮಾತನಾಡಿ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು.
ಸಮೀಪದ ನೆಕ್ಕಿಲಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್
ತನ್ನ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿ ಮಾಡಿ ಬಳಿಕ ಮದುವೆಗೆ ನಿರಾಕರಿಸಿ ನಾಪತ್ತೆಯಾಗಿದ್ದ ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ ರಾವ್ ನ್ನು ಇದೀಗ ಮೈಸೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.
2022ರಲ್ಲಿ ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ರಹಮಾನ್ನನ್ನು ಎನ್ಐಎ ಬಂಧಿಸಿದೆ. ಈತ ಕತಾರ್ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ.
ಲಾರಿ ಹಾಗೂ ಈಚರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಈಚರ್ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ.
ಶಿಕ್ಷಕ ಬಂಟ್ವಾಳ ಚಂದ್ರಶೇಖರ್ ಪೈ ದತ್ತಿನಿಧಿಯಿಂದ ಕೊಡಮಾಡುವ ಕಲಾಶ್ರೀ ಪ್ರಶಸ್ತಿಗೆ ಕಟೀಲು ಮೇಳದ ಕಲಾವಿದ, ಮೂಡುಬಿದರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ವಾದಿರಾಜ ಕಲ್ಲೂರಾಯ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ, ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ
ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ MLC ರವಿಕುಮಾರ್ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು .
ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ, ಮಂಗಳೂರು ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ.
ನಗರದ ಕಿಲ್ಲೆ ಮೈದಾನದ ಬಳಿ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ, ಅಕ್ರಮವಾಗಿ ಗುಂಪು ಸೇರಿ ಧ್ವನಿವರ್ಧಕ ಬಳಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಎಸ್ಡಿಪಿಐ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಮುರ ಇಟ್ಟಿಗೆ (ಕೆಂಪು ಕಲ್ಲು) ಸಮಸ್ಯೆಯನ್ನು ವಾರದೊಳಗೆ ಬಗೆಹರಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ
ರಾಜಕೀಯಕ್ಕಾಗಿ ಹಿಂದುಗಳ ಮನಸ್ಸಿನಲ್ಲಿ ದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಿರುವ ಸಂಘ ಪರಿವಾರದ ಹಿಂದು ನಾವೆಲ್ಲ ಒಂದು ಎಂಬ ಸ್ಲೋಗನ್ ವೇದಿಕೆಯ ರಾಜಕೀಯಕ್ಕೆ ಸೀಮಿತವಾಗಿದೆ. ಓರ್ವ ತಾಯಿಗೆ ನ್ಯಾಯ ನೀಡಲು ಸಾಧ್ಯ
ಮುದ್ರಣ ಮಾಧ್ಯಮ ಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ್ ಇನ್ನೂ ಉಳಿದಿದೆ ಎನ್ನುವ ಅಭಿಪ್ರಾಯ ಇದೆ ಎಂದು ವಾಲ್ಟರ್ ನಂದಳಿಕೆ ತಿಳಿಸಿದ್ದಾರೆ.
ಪತ್ರಿಕಾ ದಿನಾಚರಣೆಯನ್ನ ಮಂಗಳೂರು ಪತ್ರಿಕಾ ಭವನದಲ್ಲಿ ಆಚರಿಸಲಾಯಿತ್ತು ಈ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕ ರಘುರಾಮ.ಕೆ ಯವರನ್ನು ಸನ್ಮಾನಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆ
ಸುರತ್ಕಲ್ ಮದ್ಯ ವಾಲ್ಮೀಕಿ ಶಾಲೆ ಬಳಿ ಬಸ್ಗಳೆರಡರ ಮಧ್ಯೆ ಅಪಘಾತ ಸಂಭವಿಸಿದೆ. ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ.
ಕೊಂಕಣಿ ಭಾಷೆಯ ಸಾಂಸ್ಕೃತಿಕ ವೆಭವವನ್ನು ಸಾರುವ ಕಾರ್ಯಕ್ರಮ ವಾದ 40ನೇ ಪೊಯೆಟಿಕಾ ಕವಿಗೋಷ್ಠಿಯು ಕ್ಯಾಥೋಲಿಕ್ ಸಭಾ ಮಂಗಳೂರು