Showing 20 of 4469 posts • Page 109 of 224
ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಬಿ.ಸಿ ರೋಡ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂದು ತಿಳಿದಿದೆ.
ದೇಶದಲ್ಲಿ ನಡೆಯುತ್ತಿರುವ ಮತಗಳ್ಳತನ ವಿರುದ್ಧ ಜನಜಾಗೃತಿ ಮೂಡಿಸುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್
ಸೆ.22 ರಿಂದ ಅ.2 ರ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಅದ್ಧೂರಿ ಮಂಗಳೂರು ದಸರಾ ನಡೆಯಲಿದೆ. ಕುದ್ರೋಳಿ ಕ್ಷೇತ್ರದ ದಸರಾ ಕೇವಲ ಹಬ್ಬವಲ್ಲ, ಅದು ಆಧ್ಯಾತ್ಮಿಕತೆ, ಸಂಸ್ಕೃತಿ ಮತ್ತು ಸಮಾಜ ಸೇವೆಯ ಸಮಾಗಮ.
ದ.ಕ. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ 50 ಸಾವಿರದಿಂದ ಒಂದು ಲಕ್ಷದವರೆಗೆ ಬಿಜೆಪಿ ಕಾರ್ಯಕರ್ತರು ಸೆಪ್ಟೆಂಬರ್ 1ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸೇರಿದಂತೆ ಇತರ ದೌರ್ಜನ್ಯಗಳ ಆರೋಪಗಳ ಬಗ್ಗೆ ಎಸ್ಐಟಿ ಸೇರಿದಂತೆ ಯಾವುದೇ ತನಿಖೆ
ಎಸ್ಐಟಿಯಿಂದ ಪ್ರಸಕ್ತ ನಡೆಯುತ್ತಿರುವ ತನಿಖೆಯ ಬಗ್ಗೆ ವಿಶ್ವಾಸ ಇಲ್ಲದೆ ಎನ್ಐಎಗೆ ತನಿಖೆಗೆ ಬಿಜೆಪಿ ಒತ್ತಾಯಿಸುತ್ತಿದೆಯೇ ಎಂಬ ಪ್ರಶ್ನೆಗೆ, ಎಸ್ಐಟಿ ತನಿಖೆ ಮೇಲೆ ಯಾವುದೇ ಆಕ್ಷೇಪವಿಲ್ಲ.
ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ” ಕಲ್ಲಚ್ಚು ಪ್ರಕಾಶನ
ಧರ್ಮಸ್ಥಳದಲ್ಲಿ ಶವಗಳು ಹೂತಿಟ್ಟ ಆರೋಪ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಬಂಧನಕ್ಕೊಳಗಾಗಿ ಬೈಲ್ ಮೇಲೆ ಬಂದಿದ್ದ ಮಹೇಶ್ ಶೆಟ್ಟಿ ತಿಮರೋಡಿ ಗೆ ನಿದ್ದೆ ಮಂಪರಿನಲ್ಲಿರುವಾಗ SIT ಬಿಗ್ ಶಾಕ್ ಕೊಟ್ಟಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಮೇಲಿನ ಅಪಪ್ರಚಾರದ ವಿರುದ್ದ ಜನಜಾಗೃತಿ ಹಾಗೂ ಕ್ಷೇತ್ರದ ಜೊತೆಗೆ ನಾವಿದ್ದೇವೆ ಎನ್ನುವ ಸಂದೇಶ ಸಾರಲು ಭಾರತೀಯ ಜನತಾ ಪಾರ್ಟಿ
ಸುರತ್ಕಲ್ ಸಮೀಪದ ಸಸಿಹಿತ್ಲು ಮುಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ ನಾಲ್ಕು ಯುವಕರ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶ ಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಭಾನುವಾರ ಸಂಭವಿಸಿದೆ.
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಹಿನ್ನೆಲೆ ಮೈಸೂರಿನಿಂದ ಮಾಜಿ ಸಚಿವ ಸಾ.ರಾ.ನೇತೃತ್ವದಲ್ಲಿ ಜೆಡಿಎಸ್ ಧರ್ಮಯಾತ್ರೆ ನಡೆಸಿದರು.
ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಕೂಡಲೇ ಗುಂಡಿ ಮುಚ್ಚಿ ರಸ್ತೆ ದುರಸ್ಥಿ ಗೊಳಿಸಲು ಒತ್ತಾಯಿಸಿ,
ಫ್ಯಾಷನ್ ರನ್ ವೇ ಇಂಟರ್ ನ್ಯಾಷನಲ್ ವತಿಯಿಂದ ವಿಯೇಟ್ನಾಂನಲ್ಲಿ ಆ.13-17 ರ ವರಗೆ ಆಯೋಜಿಸಲ್ಪಟ್ಟ ಅಂತಾರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಮಂಗಳೂರಿನ ಕುಲಶೇಖರದ 8 ವರ್ಷ ದ ಬಾಲಪ್ರತಿಭೆ ರುಶಭ್ ರಾವ್
ಮಳೆಯ ಅಬ್ಬರ ಕಡಿಮೆಯಾಗುತ್ತಲೇ ಎರಡು ಆನೆಗಳು ನೇತ್ರಾವತಿ ನದಿಗೆ ಇಳಿದು ಜಲಕ್ರೀಡೆಯಾಡುತ್ತಿದ್ದ ದೃಶ್ಯ ತಾಲೂಕಿನ ಪೆರ್ನೆಯಲ್ಲಿ ನಡೆದಿದೆ.
ಧರ್ಮಸ್ಥಳ ಪ್ರಕರಣದಲ್ಲಿ ನಡೆಯುತ್ತಿರುವ ಎಸ್ ಐಟಿ ತನಿಖೆ ಬಗ್ಗೆ ಪಕ್ಷದ ನಿಲುವಿಗೆ ನಾನು ಬದ್ದ , ತನಿಖೆ ನಡೆಯುತ್ತಿರುವ ವೇಳೆ ನಾನು ಈ ಕುರಿತಂತೆ ಯಾವುದೇ ಕಮೆಂಟ್ ಮಾಡುವುದಿಲ್ಲ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಮುಸುಕುಧಾರಿ ಮುಖ್ಯ ಅಲ್ಲ, ಇದರ ಹಿಂದೆ ಇರೋರು ಯಾರು ಅಂತ ತನಿಖೆ ಆಗಬೇಕು. ಧರ್ಮಸ್ಥಳಕ್ಕೆ ಕಾಂಗ್ರೆಸ್ ಪಕ್ಷ ಮೋಸ ಮಾಡಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ಅತ್ಯಾಚಾರ ಮಾಡಿ ಹೂತು ಹಾಕಲಾಗಿದೆ ಎನ್ನಲಾದ ಅನನ್ಯ ಭಟ್ ಪ್ರಕರಣ ದಿನದಿಂದ ದಿನಕ್ಕೆ ರೋಚಕ ಟ್ವಿಸ್ಟ್ ಪಡೆಯುತ್ತಲೇ ಇದೆ.
ಧರ್ಮಸ್ಥಳದ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿದ್ದೇನೆಂದು ಸಾಕ್ಷಿ ಸಮೇತ ಬಂದಿದ್ದ ದೂರುದಾರನನ್ನು ಇಂದು ಎಸ್ಐಟಿ (SIT) ಅಧಿಕಾರಿಗಳು ಬಂಧಿಸಿದ್ದಾರೆ.
ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ, ವಿಕೆ ಫರ್ನಿಚರ್ & ಎಲೆಕ್ಟ್ರಾನಿಕ್ಸ್ ವತಿಯಿಂದ ಮಕ್ಕಳಿಗಾಗಿ 4ನೇ ವರ್ಷದ ಆನ್ಲೈನ್ ರಾಧಾ-ಕೃಷ್ಣ ಫೋಟೋ ಸ್ಪರ್ಧೆ ಘೋಷಿಸಲಾಗಿದೆ.