Showing 20 of 4477 posts • Page 110 of 224
ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಕೂಡಲೇ ಗುಂಡಿ ಮುಚ್ಚಿ ರಸ್ತೆ ದುರಸ್ಥಿ ಗೊಳಿಸಲು ಒತ್ತಾಯಿಸಿ,
ಫ್ಯಾಷನ್ ರನ್ ವೇ ಇಂಟರ್ ನ್ಯಾಷನಲ್ ವತಿಯಿಂದ ವಿಯೇಟ್ನಾಂನಲ್ಲಿ ಆ.13-17 ರ ವರಗೆ ಆಯೋಜಿಸಲ್ಪಟ್ಟ ಅಂತಾರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಮಂಗಳೂರಿನ ಕುಲಶೇಖರದ 8 ವರ್ಷ ದ ಬಾಲಪ್ರತಿಭೆ ರುಶಭ್ ರಾವ್
ಮಳೆಯ ಅಬ್ಬರ ಕಡಿಮೆಯಾಗುತ್ತಲೇ ಎರಡು ಆನೆಗಳು ನೇತ್ರಾವತಿ ನದಿಗೆ ಇಳಿದು ಜಲಕ್ರೀಡೆಯಾಡುತ್ತಿದ್ದ ದೃಶ್ಯ ತಾಲೂಕಿನ ಪೆರ್ನೆಯಲ್ಲಿ ನಡೆದಿದೆ.
ಧರ್ಮಸ್ಥಳ ಪ್ರಕರಣದಲ್ಲಿ ನಡೆಯುತ್ತಿರುವ ಎಸ್ ಐಟಿ ತನಿಖೆ ಬಗ್ಗೆ ಪಕ್ಷದ ನಿಲುವಿಗೆ ನಾನು ಬದ್ದ , ತನಿಖೆ ನಡೆಯುತ್ತಿರುವ ವೇಳೆ ನಾನು ಈ ಕುರಿತಂತೆ ಯಾವುದೇ ಕಮೆಂಟ್ ಮಾಡುವುದಿಲ್ಲ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಮುಸುಕುಧಾರಿ ಮುಖ್ಯ ಅಲ್ಲ, ಇದರ ಹಿಂದೆ ಇರೋರು ಯಾರು ಅಂತ ತನಿಖೆ ಆಗಬೇಕು. ಧರ್ಮಸ್ಥಳಕ್ಕೆ ಕಾಂಗ್ರೆಸ್ ಪಕ್ಷ ಮೋಸ ಮಾಡಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ಅತ್ಯಾಚಾರ ಮಾಡಿ ಹೂತು ಹಾಕಲಾಗಿದೆ ಎನ್ನಲಾದ ಅನನ್ಯ ಭಟ್ ಪ್ರಕರಣ ದಿನದಿಂದ ದಿನಕ್ಕೆ ರೋಚಕ ಟ್ವಿಸ್ಟ್ ಪಡೆಯುತ್ತಲೇ ಇದೆ.
ಧರ್ಮಸ್ಥಳದ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿದ್ದೇನೆಂದು ಸಾಕ್ಷಿ ಸಮೇತ ಬಂದಿದ್ದ ದೂರುದಾರನನ್ನು ಇಂದು ಎಸ್ಐಟಿ (SIT) ಅಧಿಕಾರಿಗಳು ಬಂಧಿಸಿದ್ದಾರೆ.
ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ, ವಿಕೆ ಫರ್ನಿಚರ್ & ಎಲೆಕ್ಟ್ರಾನಿಕ್ಸ್ ವತಿಯಿಂದ ಮಕ್ಕಳಿಗಾಗಿ 4ನೇ ವರ್ಷದ ಆನ್ಲೈನ್ ರಾಧಾ-ಕೃಷ್ಣ ಫೋಟೋ ಸ್ಪರ್ಧೆ ಘೋಷಿಸಲಾಗಿದೆ.
ನಾನು ರಂಗ ಭೂಮಿಗೆ ಬಂದು 38 ವರ್ಷವಾಗಿದೆ ಇಂಥ ವ್ಯವಸ್ಥೆ ಯಾವತ್ತೂ ಆಗಿಲ್ಲ, 5000 ಜನ ನಾಟಕದಲ್ಲಿ ಇದ್ರು ಸಡನ್ ಜನರೇಟರ್ ಕೊಂಡುಹೋಗುತೇನೆ ಎಂದರು.
ಅನಾಮಿಕನ ಅಸಲಿ ಮುಖ ಈಗ ಅನಾವರಣಗೊಂಡಿದೆ. ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ.
10 ಘಂಟೆ ಆಯಿತು ಕೊಳದ ಗಗ್ಗರ ಕಟ್ಟುವ ಸಂದರ್ಭದಲ್ಲಿ ಪೊಲೀಸರು ಗಗ್ಗರ ತೆಗೆಯಿರಿ ಅನ್ನುವ ಕಾಲ ಬರ್ಬಹುದು ,ಕಾನೂನನ್ನು ಇಲ್ಲಿನ ಸಂಪ್ರದಾಯ ಆಚರಣೆ
ಬುದ್ದಿವಂತರ ಜಿಲ್ಲೆ ಎಂದೇ ಕರೆಯಲ್ಪಡುವ ದಕ್ಷಿಣಕನ್ನಡ ಜಿಲ್ಲೆಯ ಜನರು ಲಕ್ಕಿ ಸ್ಕೀಂ ನಂಬಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ.
ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು ಹಾಗೂ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ
ಕಲ್ಲಮುಂಡ್ಕೂರಿನ ಬಾನಂಗಡಿಯ ಬಾರ್ಕ್ ಬೆಟ್ಟದ ಸಹಕಾರಿ ಸಂಘದ ಬಳಿ ಆಗಸ್ಟ್ 19 ರ ರಾತ್ರಿ ಇಬ್ಬರು ಮುಸುಕುಧಾರಿಗಳು ದನಗಳನ್ನು ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ ಮುಸುಕುಧಾರಿಯನ್ನ ವಿಶೇಷ ತನಿಖಾ ತಂಡ (SIT) ಬಂಧಿಸಿದೆ.
ಯುನಿಸೆಕ್ಸ್ ಬ್ಯೂಟಿ ಪಾರ್ಲರ್, ಹೆಲ್ತ್ಕೇರ್, ಆಯುರ್ವೇದಿಕ್ ಸೆಂಟರ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ನಡೆಯುವ ಅನೈತಿಕ ದಂಧೆಗೆ ಕಡಿವಾಣ ಹಾಕಲು ನಿಯಮ
ಚುನಾವಣೆಯ ಸಂದರ್ಭ ಕಾಂಗ್ರೆಸ್ ನೀಡಿರುವ ಭರವಸೆಯಂತೆ ಕಡಬ ಪಟ್ಟಣ ಪಂಚಾಯತ್ನ್ನು ಮಾದರಿಯಾಗಿ ರೂಪಿಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆಶ್ವಾಸನೆ ನೀಡಿದ್ದಾರೆ.
ನಮ್ಮ ಧರ್ಮಗಳ ಸಂಸ್ಕೃತಿ ಪ್ರಕಾರದಲ್ಲಿ ಹಬ್ಬಗಳ ಆಚರಣೆಗೆ ಯಾರಿಂದಲೂ ತೊಂದರೆ ಆಗದು. ಹಬ್ಬ ಹರಿದಿನಗಳನ್ನು ವೈಭದಿಂದ ಆಚರಿಸಲು ಯಾವ ಅಡೆತಡೆಯೂ ಇಲ್ಲ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಹಳೆ ಬಂದರಿನ ಹಮಾಲಿ ಕಾರ್ಮಿಕರು ಅತ್ಯಂತ ಶ್ರಮ ಜೀವಿಗಳು ತನಗೆ ಖರೀದಿಸುವ ಸಾಮರ್ಥ್ಯ ಇರದಿದ್ದರೂ ಟನ್ ಗಟ್ಟಲೆ ಭಾರವನ್ನು ತಲೆ ಮೇಲೆ ಹೊತ್ತು
ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿ ಎಂ ಸ್ವನಿಧಿ ಸಾಲ ಯೋಜನೆಯನ್ನು ತಡೆಹಿಡಿದಿರುವ ಕ್ರಮವನ್ನು ವಿರೋಧಿಸಿ.