Showing 20 of 4478 posts • Page 112 of 224
ಕೇರಳ ರಾಜ್ಯದಲ್ಲಿ ಚಿನ್ನದ ಮಳಿಗೆಯನ್ನು ಹೊಂದಿದ್ದ ಚಿನ್ನದ ವ್ಯಾಪಾರಿಯನ್ನು ತಂಡವೊಂದು ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಕಾರಿನಲ್ಲಿ ಅಪಹರಿಸಿ 350ಗ್ರಾಂ ಚಿನ್ನ ದರೋಡೆ
ಜಿಲ್ಲೆಗೆ ಅನಾಮಿಕ ಬಂದ ಬಳಿಕ ಅನೇಕ ಚರ್ಚೆ ಆಗ್ತಾ ಇದೆ. ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆ ಆಗ್ತಾ ಇದೆ. ಇದ್ರ ಬಗ್ಗೆ ಬಿಜೆಪಿ ನಿಲುವು ಸ್ಪಷ್ಟವಾಗಿದೆ.
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ನಡೆಸುತ್ತಿರುವ ತನಿಖೆ ಮುಂದುವರೆಯಲಿದ್ದು, ಆದರೆ ಶವ ಶೋಧ ಕ್ಕಾಗಿ ಗುಂಡಿ ಅಗೆಯುವ ಕಾರ್ಯವನ್ನು ತಾತ್ಕಾಲಿಕ ಸ್ಥಗಿತ
ಸಿಎಂ ಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ನೀಡಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಇದೀಗ ಅರೆಸ್ಟ್ ಭೀತಿ ಎದುರಾಗಿದ್ದು,
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮರಕ್ಷಣಾ ವೇದಿಕೆಯಿಂದ ಬಂಟ್ವಾಳದಲ್ಲಿ ಆಗಸ್ಟ್ 20ರಂದು ಜನಾಗ್ರಹ ಸಭೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ
ದಕ್ಷಿಣ ಕನ್ನಡ ಟ್ರಕ್ ಮಾಲೀಕರ ಸಂಘ (ರಿ.) ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಟ್ರಕ್ ಮಾಲೀಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ತಕ್ಷಣ ಪರಿಹಾರ
ಉಪ್ಪಿನಂಗಡಿ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಸರಗಳ್ಳತನ ಆರೋಪಿಯನ್ನು ಬಂಧಿಸಿ, ಚಿನ್ನಾಭರಣ ಮತ್ತು ಕದ್ದ ಮೋಟಾರ್ ಸೈಕಲ್ ಸೇರಿದಂತೆ ಸುಮಾರು 5.05 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಸ್ಕಾನ್ ಮಂಗಳೂರಿನ ಶ್ರೀಕೃಷ್ಣ ಬಲರಾಮ ಮಂದಿರದಿಂದ ಈ ಬಾರಿಯ ಶ್ರೀಕೃಷ್ಣ ಜನ್ಮಾಷ್ಟಮಿ ಯಶಸ್ವಿಯಾಗಿ ನಡೆದಿದ್ದು, ಜನರಿಗೆ ಆಧ್ಯಾತ್ಮಿಕ ಅನುಭೂತಿಯನ್ನು ನೀಡಿದೆ.
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿರುವ ಅನಾಮಿಕನ ವಿಚಾರಣೆ ಸೋಮವಾರವೂ ಎಸ್ಐಟಿ ತಂಡದಿಂದ ನಡೆಯಿತು.
ಬೀದಿಬದಿ ವ್ಯಾಪಾರಿಗಳ ಸ್ವಾವಲಂಬನೆಯ ಕಿರು ಸಾಲ ಯೋಜನೆಯಾದ ಪಿ.ಎಂ. ಸ್ವನಿಧಿ ಯೋಜನೆಯನ್ನು ಸರಕಾರ ತಡೆಹಿಡಿದಿರುವುದರಿಂದ ಬಡ ಬೀದಿ ವ್ಯಾಪಾರಿಗಳಿಗೆ ತೀವ್ರ ಆರ್ಥಿಕ ಸಂಕಷ್ಟ ಉಂಟಾಗಿದೆ.
ಧರ್ಮಸ್ಥಳದ ಹೆಸರಿಗೆ ಕಳಂಕ ಬರಬಾರದು ಎಂಬ ಕಾರಣಕ್ಕೆ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಈ ಕುರಿತು ಶೀಘ್ರವೇ ಸತ್ಯಾಸತ್ಯತೆ ತಿಳಿಯಲಿದೆ
ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ ಮುಖಂಡರು ಆಗ್ರಹಿಸಿದ್ದಾರೆ.
113 ವರ್ಷಗಳ ಸಮರ್ಪಿತ ಸೇವೆಯ ಪರಂಪರೆಯನ್ನು ಹೊಂದಿರುವ ಪ್ರತಿಷ್ಠಿತ ಬ್ಯಾಂಕ್ ಎಂಸಿಸಿ ಬ್ಯಾಂಕ್, ಆಗಸ್ಟ್ 17, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ದಿ ಅವತಾರ್ ಹೋಟೆಲ್ನಲ್ಲಿ ತನ್ನ ಎನ್ಆರ್ಐ ಸಮಾವೇಶ 2025 ಅನ್ನು ಆಯೋಜಿಸಿತ್ತು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಭಾಗಿತ್ವದಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗೆ 10 ಲಕ್ಷ ರೂಪಾಯಿ ವರೆಗಿನ ಅಪಘಾತ ವಿಮಾ ಯೋಜನೆ
ಧರ್ಮಸ್ಥಳ ಪ್ರಕರಣಕ್ಕೆ ವಿಎಚ್ ಪಿ ಎಂಟ್ರಿಯಾಗಿದ್ದು, ಧರ್ಮಸ್ಥಳ ಕುರಿತ ಅಪಪ್ರಚಾರದ ದುಷ್ಟ ಷಡ್ಯಂತ್ರ ದೂರವಾಗಲು ಇಂದಿನಿಂದ ಒಂದು ವಾರದ ಕಾಲ ಶಿವ ಪಂಚಾಕ್ಷರಿ ನಾಮ ಜಪ ಮಂಗಳೂರಿನ ಕದ್ರಿ ಕ್ಷೇತ್ರದಲ್ಲಿ ನಡೆಯಲಿದೆ.
ನ್ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಆಗಸ್ಟ್ 17, 2025 ರಂದು ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್ನ ಕೆಳ ಮಹಡಿ.
ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದ್ದು, ಆರೋಪಿಯನ್ನು ಬಂಧಿಸಿ ಕದ್ದ ಸರಕನ್ನು ವಶಕ್ಕೆ ಪಡೆದು ಯಶಸ್ವಿ ಕಾರ್ಯಾಚರಣೆ ನಡೆಸಿದೆ.
ಕಳೆದ ಕೆಲವು ದಿನಗಳಿಂದ ಕರಾವಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.
ಧರ್ಮಸ್ಥಳ ಕ್ಷೇತ್ರದಲ್ಲಿ ದೇವರ ದರ್ಶನದ ಬಳಿಕ ಮಾಧ್ಯಮಗಳಿಗೆ ಸಿ.ಟಿ ರವಿ ಪ್ರತಿಕ್ರಿಯಿಸಿ, ಬಿಜೆಪಿ ತನಿಖೆಯನ್ನ ಪ್ರಶ್ನಿಸುವುದಿಲ್ಲ. ತನಿಖೆಗೆ ಮುಂಚೆಯೇ ಅಪರಾಧಿ ಸ್ಥಾನ ಕೊಟ್ಟಿದ್ದಾರೆ.
ಇಂಟೀರಿಯರ್ ಡಿಸೈನರ್ ಒಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಚಂದಳಿಕೆ ಸಿಪಿಸಿಆರ್ಐ ಬಳಿ ಭಾನುವಾರ ಬೆಳಗ್ಗೆ ನಡೆದಿದೆ.