Showing 20 of 4478 posts • Page 113 of 224
ಶೇಷ ತನಿಖಾ ದಳದ ತನಿಖೆಯ ಹೆಸರಿನಲ್ಲಿ ನಡೆಯುತ್ತಿರುವ ಧರ್ಮಸ್ಥಳದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ
ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದ ಬಿಜೆಪಿ ನಾಯಕರು ಭಾನುವಾರ ಬೆಳಿಗ್ಗೆ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ವ್ಯಾಪಕ ಮಳೆಯಾಗಿದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಮತ್ತು ಮಂಗಳೂರಿನಲ್ಲಿ ಭಾರೀ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಸಾವಿರಾರು ವರ್ಷಗಳ ಇತಿಹಾಸ ಹೊಂದಿದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರವು ಒಂದು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕ್ರೈಸ್ತ ಧರ್ಮದವರು ಶಾಂತಿಪ್ರಿಯರಾಗಿದ್ದು ನಮ್ಮ ಧರ್ಮವನ್ನು ಪ್ರೀತಿಸುತ್ತಿದ್ದು ನಮ್ಮ ಧರ್ಮದ ಆಚಾರ ವಿಚಾರಗಳನ್ನು ಕ್ರೈಸ್ತ ದೇವಾಲಯಗಳಲ್ಲಿ ಹಾಗೂ ನಮ್ಮ ಮನೆಗಳಲ್ಲಿ ಮಾತ್ರ ಆಚರಿಸುತ್ತಾ ಬಂದಿರುತ್ತೇವೆ.
ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಅನಾಮಧೇಯ ದೂರಿಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಶನಿವಾರವೂ ಮುಂದುವರಿಸುತ್ತದೆಯೇ ಎಂಬ ಬಗ್ಗೆ ಕುತೂಹಲ ಮೂಡಿಸಿದೆ.
ಪ್ರೊಡಕ್ಟಿವಿಟಿ ಕೋನ್ಸಿಯಲ್ ಹಾಗು ರೋಟರಿ ಕ್ಲಬ್ OF ಮಂಗಳೂರು ಸೆಂಟ್ರಲ್ ಇವರ ಜಂಟಿ ಆಶ್ರಯದಲ್ಲಿ ತಳಗ ಹ“। ಉದಮದಿಂದಲೇ ಕಾಂತಿ ಎಂಬ ಘೋಷ ವಾಕ್ಯ ಒಂದು ದಿನದ ಕಾರ್ಯಾಗಾರ
ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರಿಂದ ತುಂಬಾ ಸಮಯದಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಕಾರ್ಕಳದಲ್ಲಿ ಬಂಧಿಸಿ, ಬ
ಧರ್ಮಸ್ಥಳ ಕ್ಷೇತ್ರ, ಶ್ರೀ ಮಂಜುನಾಥ ಸ್ವಾಮಿಯ ಹೆಸರು ಕೆಡುತ್ತದೆ ಎಂಬುದಕ್ಕೂ ಎಸ್ಐಟಿ ತನಿಖೆಗೆ ಏನೂ ಸಂಬಂಧವಿಲ್ಲ. ದೇವಸ್ಥಾನ, ಮಂಜುನಾಥ ಸ್ವಾಮಿಯ ಪಾವಿತ್ರ್ಯತೆ ಎಲ್ಲೂ ಹಾಳಾಗಿಲ್ಲ
ಸಾಲ ಕೊಡಿಸುವುದಾಗಿ ಹಲವು ಉದ್ಯಮಿಗಳಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಂಚಕ ರೋಶನ್ ಸಲ್ದಾನ ವಿರುದ್ದ ದಾಖಲಾಗಿದ್ದ ನಾಲ್ಕು ಪ್ರಕರಣಗಳನ್ನು ಸಿಐಡಿಗೆ ಹಸ್ತಾಂತರಿಸಿ
ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಓರ್ವಳು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವ್ಯಕ್ತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,
ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ (CFAL) ಸಹಯೋಗದಲ್ಲಿ ನಡೆದ ಅಮರಾ ಯೋಜನೆ 2025ರ ಸಮಾರೋಪ ಸಮಾರಂಭ ಹಾಗೂ ವಿಶೇಷ ಮ್ಯಾಂಗ್ರೂವ್ ನೆಡುವ ಕಾರ್ಯಕ್ರಮ
ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಆಗಸ್ಟ್ 14 ರಿಂದ 19 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ
ಕೇವಲ ಒಂದೆರಡು ತಿಂಗಳಲ್ಲಿಯೇ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ತೋರಿದ ಉತ್ಸಾಹವನ್ನು ದಕ್ಷಿಣಕನ್ನಡದ ಹೆಸರನ್ನು ಮಂಗಳೂರು
ನಗರದಲ್ಲಿ ಅನೈತಿಕ ಪೊಲೀಸ್ಗಿರಿ ಎಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ.
ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಅತ್ಯಾಚಾರ, ಕೊಲೆ, ದರೋಡೆಯಂತಹ ಹಲವಾರು ಪ್ರಕರಣಗಳು ನಡೆಯುತ್ತಿದೆ.
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ತಗ್ಗಿದ ಮಳೆ ಮತ್ತೆ ಪ್ರಾರಂಭವಾಗಿದೆ. ಮಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ.
ವಿಜಯಪುರ -ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲನ್ನು(ನಂ.17377/17378)ರೈಲ್ವೆ ಇಲಾಖೆ ಖಾಯಂಗೊಳಿಸಿದೆ. ಕೊರೊನಾ ಸಂದರ್ಭದಲ್ಲಿ ಸ್ಥಗಿತಗೊಂಡು 2021ರ ಡಿಸೆಂಬರ್ನಲ್ಲಿ ಪುನರಾರಂಭಗೊಂಡಿತ್ತು.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಆ. 15ರಿಂದ ಸಂಪೂರ್ಣ ವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ.
ಧರ್ಮಸ್ಥಳ ಗ್ರಾಮದ ಕಾಡಿನಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎನ್ನುವ ಆರೋಪದ ಪ್ರಕರಣ ಇಡೀ ದೇಶದಲ್ಲಿ ತೀವ್ರ ಸಂಚಲನ ಎಬ್ಬಿಸಿತ್ತು.