Showing 20 of 4478 posts • Page 114 of 224
ಬಂಟ್ವಾಳ ತಾಲೂಕು ಕಚೇರಿಗೆ ಬುಧವಾರ ಮಧ್ಯಾಹ್ನ ಲೋಕಾಯುಕ್ತ ದಾಳಿ ನಡೆದಿದ್ದು, ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮೂಡುಬಿದಿರೆಯಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ಪ್ರದೇಶಗಳಲ್ಲಿ ಒಂದು ವಿದ್ಯಾಗಿರಿ. ಈ ವಿದ್ಯಾಗಿರಿ ಪ್ರದೇಶದಲ್ಲಿ ಇದೀಗ ಮೂಡುಬಿದಿರೆಯ ಮೊದಲನೇ ಮಾಲ್ ‘ಐಕೇರ್ ಸಿಟಿ ಮಾಲ್’ ಉದ್ಘಾಟನೆಗೆ ಅಣಿಯಾಗುತ್ತಿದೆ.
ಭಾರತ ದೇಶ 79ನೇ ಸ್ವಾತಂತ್ರ್ಯ ದಿನಾಚರಣೆಯ ಅದ್ಧೂರಿ ಆಚರಣೆಗೆ ಅಣಿಯಾಗುತ್ತಿದ್ದು, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಸೂಚನೆ
ಕಂದಾವರ ಪಂಚಾಯತ್ನಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಬೆಂಬಲಿತರು ಯಾರಿಗೂ ಒಂದು ಮನೆಯನ್ನೂ ಕಟ್ಟಿ ಕೊಟ್ಟಿಲ್ಲ. ಹಕ್ಕುಪತ್ರ ಪಡೆದುಕೊಂಡವರನ್ನು ಸತಾಯಿಸಲಾಗುತ್ತಿದೆ.
ಪುತ್ತೂರು ನಗರ ಠಾಣಾ ಅಕ್ರ 69/2023 ಕಲ: 379 ಐ.ಪಿ.ಸಿ ಪ್ರಕರಣದಲ್ಲಿ 9 ಬಾರಿ ವಾರಂಟ್ ಜಾರಿಯಾಗಿದ್ದರೂ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ
NSUI ತತ್ವ, ಸಿದ್ಧಾಂತವನ್ನು ಒಪ್ಪಿ ನಗರದ ABVP ಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಮಲ್ಲಿಕಟ್ಟೆಯ ಇಂದಿರಾ ಭವನದಲ್ಲಿ ಸೇರ್ಪಡೆಗೊಂಡರು.
ಪ್ರಪ್ರಥಮ ಬಾರಿಗೆ ಇಸ್ಕಾನ್ ಮಂಗಳೂರು ಶ್ರೀ ಕೃಷ್ಣ ಬಲರಾಮ ಮಂದಿರ ಪಿ.ವಿ.ಎಸ್ ಕಲಾಕುಂಜ ಕೊಡಿಯಾಲ್ ಬೈಲ್ ಇವರು ಮಂಗಳೂರಿನಲ್ಲಿ ಅದ್ದೂರಿಯಾದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ತಾಲೂಕಿನ ಬಲ್ನಾಡು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಜಿಲ್ಲಾ ಮಟ್ಟ
ಲೋಕಾಯುಕ್ತ ಜನ ಸಂಪರ್ಕ ಸಭೆ ಆಗಸ್ಟ್ 19 ರಂದು ಬೆಳಿಗ್ಗೆ 11 ಗಂಟೆಯಿಂದ ಉಳ್ಳಾಲ ನಗರಸಭೆ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಅಕ್ರಮ ಗೋ ಸಾಗಾಟ ಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇನ್ನೋವಾ ಕಾರ್ನಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ಕುರಿತಂತೆ ಬೆಂಗಳೂರಿನ ವಿಧಾನ ಸೌಧದಲ್ಲಿ ಸ್ಪೀಕರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವ
ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಆಗಸ್ಟ್ 18 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ.
ಮಂಗಳೂರಿನಲ್ಲಿ ಮೊದಲ ಬಾರಿಗೆ ಯಶಸ್ವಿ ‘ ರೀಕ್ಲೇಮ್ ರಿವಿಷನ್ ಹಿಪ್ ಸಿಸ್ಟೆಮ್ ಇಂಪ್ಲಾನ್ಟೇಶನ್ (ಸೊಂಟದ ಕೀಲು ಬದಲಾವಣೆ) ಯಶಸ್ವಿ ಶಸ್ತ್ರಚಿಕಿತ್ಸೆ
ದ.ಕ ಜಿಲ್ಲೆಯನ್ನು ಕೇಂದ್ರವಾಗಿರಿಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ಮಂಗಳೂರಿನಲ್ಲಿ ಅಸ್ಥಿತ್ವಕ್ಕೆ ತಂದಿರುವ ಕೋಮು ವಿರೋಧಿ ಕಾರ್ಯಪಡೆಯು ಹಿಂದೂ ವಿರೋಧಿ ಕಾರ್ಯಪಡೆ
ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಜಿಪಿಆರ್ ಕಾರ್ಯಾಚರಣೆ ಆರಂಭವಾಗಿದೆ. 13ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ
ಮಾಂಸ ಪೂರೈಕೆಯ ಟೆಂಡರ್ ಸಿಗದ ಕಾರಣಕ್ಕೆ ಹಿಂದಿನ ಗುತ್ತಿಗೆದಾರರು ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳನ್ನು ಕೊಲ್ಲಲು ವಿಷಪೂರಿತ ಮಾಂಸವನ್ನು ಬೆರೆಸಲು ಹುನ್ನಾರ ನಡೆಸಿದ್ದಾರೆ
ಲೋಕಸಭೆಯ ವಿಪಕ್ಷ ನಾಯಕನಾಗಿ ಚುನಾವಣಾ ಆಯೋಗದ ತಪ್ಪುಗಳನ್ನು ಬಹಿರಂಗಪಡಿಸಿರುವ ರಾಹುಲ್ ಗಾಂಧಿಯವರ ಪ್ರಶ್ನೆಗಳಿಗೆ ಉತ್ತರಿಸುವ ಹೊಣೆ ಚುನಾವಣಾ ಆಯೋಗದ್ದಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಹಿಂದೂ ಟೂರಿಸ್ಟ್ ಡ್ರೈವರ್ಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಶ್ರೀ ವಜ್ರದೇಹೀ ಮಠ, ಗುರುಪುರ ವಠಾರದಲ್ಲಿ ಭಾವಪೂರ್ಣ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.
ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರದಲ್ಲಿ ಅನಾಮಿಕ ವ್ಯಕ್ತಿಯೊಬ್ಬನನ್ನು ಚುಬ್ಬಿಟ್ಟಿರುವುದು, 16 ಗುಂಡಿಗಳನ್ನು ತೆಗೆದರೂ ಯಾವುದೇ ಪತ್ತೆಯಾಗದ ಘಟನೆ. ಇದು ಕೇವಲ ಧರ್ಮಸ್ಥಳಕ್ಕೆ ಮಾತ್ರ ಸೀಮಿತವಲ್ಲ.