Showing 20 of 4478 posts • Page 115 of 224
ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಜಾ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪುಕಲ್ಲು ಹಾಗೂ ಮರಳಿನ ತೀವ್ರ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಸರ್ಕಾರದ ಗಮನ ಸೆಳೆದರು.
ಭಾರತ ದೇಶ ಸ್ವಾತಂತ್ರೋಸ್ಸವ ಸಂಭ್ರಮದಲ್ಲಿದ್ದು ಸಾನಿಧ್ಯ ಭಿನ್ನ ಸಾಮರ್ಥ್ಯದ ಶಾಲೆಯಲ್ಲಿ ೧ ವಾರಗಳ ಕಾಲ ವಿವಿಧ ಸ್ಫರ್ಧೆಗಳು ನಡೆಯಲಿದ್ದು ,ಈ ದೊಂದು ಅರಿವು ಮೂಡಿಸುವ ಕಾರ್ಯಕ್ರಮ
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್
ಪ್ರೀತಿಸಿ ಮದುವೆಯಾಗುತ್ತೆನೆಂದು ನಂಬಿಸಿ ಗರ್ಭಿನಿಯಾಗಿಸಿದ ಪ್ರಕರಣ ; ಬೆದರಿಕೆಯ ಹಿನ್ನೆಲೆಯಲ್ಲಿ ಪೊಲೀಸ್ ರಕ್ಷಣೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಭಿನ್ನ ಸಾಮರ್ಥ್ಯದ ಮಕ್ಕಳು ತಮ್ಮ ಸಹೋದರತ್ವದ, ಪ್ರೀತಿಯ, ಭದ್ರತೆಯ ಸಂಕೇತವಾದ ಈ ರಾಖಿಯನ್ನು ಮಾಧ್ಯಮದ ಮಿತ್ರರ ಕೈಗೆ ಕಟ್ಟುವ ಮೂಲಕ, ನಿಜವಾದ ಬಂಧವನ್ನು ಮನುಷ್ಯತ್ವದ ತಳಹದಿಯ ಮೇಲೆ ಕಟ್ಟಿರುವ ಹಬ್ಬವನ್ನಾಗಿ ಮಾಡಿದ್ದಾರೆ.
ಧರ್ಮಸ್ಥಳದ ಮೇಲೆ ಆರೋಪದ ವಿರುದ್ದ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಗರಂ ಆಗಿದ್ದು, ಧರ್ಮಸ್ಥಳದ ಜೊತೆ ಇಡೀ ದೇಶವೇ ಇದೆ. ವಿರೇಂದ್ರ ಹೆಗ್ಗಡೆಯವರೇ ನಾನು ನಿಮ್ಮ ಜೊತೆ ಇದ್ದೇನೆ ಎಂದು ಜನಾರ್ಧನ ಪೂಜಾರಿ ಅವರು ಹೇಳಿದ್ದಾರೆ.
10 ಕೆಜಿ ತೂಕದ ಸುಮಾರು 8 ಸಾವಿರ ಬೆಲೆ ಬಾಳುವ ತಾಮ್ರಮದ ಗಂಟೆ ಕಳ್ಳತನ ಮಾಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಧರ್ಮಸ್ಥಳ ಪಾಂಗಳ ಕ್ರಾಸ್ ಬಳಿ ಅಗಸ್ಟ್ 06 ರಂದು ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,
ಧರ್ಮಸ್ಥಳಕ್ಕೆ ಕಳಂಕ ತರುವ ಯತ್ನವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ತೇಜೋವಧೆ ಮುಂದುವರೆದರೆ ಹಿಂದೂ ಸಮಾಜದೊಂದಿಗೆ ಹೋರಾಟ ನಡೆಸುವುದಾಗಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಎಚ್ಚರಿಸಿದ್ದಾರೆ.
ದಕ್ಷಿಣ ಭಾರತದ ಪ್ರಸಿದ್ದ ಕ್ಷೇತ್ರಗಳಲ್ಲೊಂದಾಗಿರುವ ಶ್ರೀಕ್ಷೇತ್ರ ಧರ್ಮಸ್ಥಳ ,ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಎಡಪಂಥಿಯರು ಸಹಿತ ಸಾಮಾಜಿಕ ಜಾಲತಾಣ
ಮಂಗಳೂರಿನಲ್ಲಿ ಮೀನುಗಾರಿಕೆ ಋತು ಆರಂಭದಲ್ಲಿ ನಡೆಯುವ ಸಮುದ್ರ ಪೂಜೆಯು ಇಂದು ತಣ್ಣೀರುಬಾವಿ ಸಮುದ್ರ ತೀರದಲ್ಲಿ ನಡೆಯಿತು.
ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲವಾಗಿ ಮಾತನಾಡಿರುವ ಬಗ್ಗೆ ರಾಕೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
ಆಟೋರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಳ ಜ್ಯೋತಿ ಜಂಕ್ಷನ್ ಬಳಿ ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಭಾರಿ ಮಳೆಯಿಂದಾಗಿ ಹೊಂಡಗುಂಡಿ ಬಿದ್ದಿರುವ ಸುರತ್ಕಲ್-ನಂತೂರು ನಡುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತುರ್ತು ದುರಸ್ತಿ ಕಾಮಗಾರಿ ಆರಂಭಗೊಂಡಿದೆ.
ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರ್ರಾಜ್ಯ ಆರೋಪಿ ಇಲಿಯಾಸ್ ಪಿ.ಎ. ಪೊಲೀಸ್ ತಂಡವು ಶುಕ್ರವಾರ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಜಾನುವಾರು ಕಳ್ಳತನ ಘಟನೆಗೆ ಸಂಬಂಧಿಸಿದಂತೆ, ಗಂಗೊಳ್ಳಿ ಪೊಲೀಸ್ ತಂಡ ಆಗಸ್ಟ್ 7 ರಂದು ಮಂಗಳೂರಿನ ಕೂಳೂರಿನಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ (32) ನನ್ನು ಬಂಧಿಸಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದ್ದು, ಇದೀಗ ಅನಾಮಿಕ ದೂರುದಾರ
ಧರ್ಮಸ್ಥಳದಲ್ಲಿ ನಡೆದ ಗಲಾಟೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹುಟ್ಟಿಸುವ ಮತ್ತು ಅಶ್ಲೀಲವಾಗಿ ಮಾತನಾಡಿದ ವಿಡಿಯೋ ವನ್ನು ಪೋಸ್ಟ್ ಮಾಡಿದ ಆರೋಪ