Showing 20 of 4126 posts • Page 116 of 207
ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್ಸಿಬಿಯ ಸಂಭ್ರಮಾಚರಣೆಯ ವೇಳೆ ನಡೆದ ದುರಂತದಲ್ಲಿ 11 ಅಮಾಯಕ ಜೀವಗಳು ಬಲಿ
ಸಾನಿಧ್ಯ ಸಂಸ್ಥೆಯ 2025-26 ವರ್ಷದ ಶಾಲಾ ಪ್ರಾರಂಭೋತ್ಸವಕ್ಕೆ ಬಾಂಬೆಯವರಾದ ಸಿಎ ಸುಜಲ್ ಷಾ ಭೇಟಿ ನೀಡಿ ದೀಪ ಬೆಳಗಿಸಿ ಶಾಲಾ ಪ್ರಾರಂಭೋತ್ಸವಕ್ಕೆ ಶುಭ ಹಾರೈಸಿದರು.
ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟ್ರ ಅಂತಾರಾಷ್ಟ್ರೀಯ ಈಜುಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ
ಕಿಂಗ್ಸ್ ಚೆಸ್ ಅಕಾಡೆಮಿ ವತಿಯಿಂದ ಜೂ. 22 ರಂದು ಭಾನುವಾರ ದಂದು ಮಂಗಳೂರು ನಗರದ ಬಾಲಂಭಟ್ ಹಾಲ್ ನಲ್ಲಿ ಒಂದು ಅಂತರ್ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ ಆಯೋಜಿಸಲಾಗಿದೆ.
ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ ಮಾಡಿದ್ದು, ಕೂದಲೆಳೆ ಅಂತರದಿಂದ ಚಾಲಕ ಪಾರಾಗಿರುವ ಘಟನೆ ಇಂದು ಮುಂಜಾನೆ 5:30 ಗಂಟೆಗೆ ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ನಡೆದಿದೆ.
ದಕ್ಷಿಣ ಕನ್ನಡದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಕರೆ ನೀಡಿದ್ದಾರೆ.
ಬಕ್ರೀದ್ ಹಬ್ಬಕ್ಕೂ ಮುನ್ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಡಳಿತಗಳು ಅಕ್ರಮ ಜಾನುವಾರು ಸಾಗಣೆ ಮತ್ತು ಹತ್ಯೆಯನ್ನು ತಡೆಗಟ್ಟಲು ಭದ್ರತಾ ಕ್ರಮಗಳನ್ನು ತೀವ್ರಗೊಳಿಸಿವೆ.
ಸರ್ಕಾರದ ಕ್ರಮದ ಬಗ್ಗೆ ನಾನು ಟೀಕೆ ಟಿಪ್ಪಣಿ ಮಾಡಲ್ಲ. ಆಗಬಾರದ್ದು ಆಗಿದೆ, ಸರ್ಕಾರದ್ದು ಕ್ಯಾಬಿನೆಟ್ ನಿರ್ಧಾರ. ಜವಾಬ್ದಾರಿ ಸ್ಥಾನದಲ್ಲಿ ಇರೋರು ಮಾಡಿದ ಕಾರ್ಯಕ್ರಮ ಅದು.
ದಕ್ಷಿಣ ಕನ್ನಡ ಜಿಲ್ಲೆಗೆ ಕೆಪಿಸಿಸಿ ನಿಯೋಗ ಜಿಲ್ಲೆಯಲ್ಲಿ ನಡೆದ ಹತ್ಯೆಗಳ ಸತ್ಯಾಸತ್ಯತೆ ಹಾಗೂ ನೈಜತೆಯನ್ನು ತಿಳಿದುಕೊಳ್ಳಲು ಭೇಟಿ ನೀಡಿತು.
ಕೋಮು ಹತ್ಯೆ ವರದಿ ನೀಡಲು ಕೆಪಿಸಿಸಿ ನಿಯೋಗ ಭೇಟಿ ವಿಚಾರವಾಗಿ ಮಂಗಳೂರಿನಲ್ಲಿ ನಿಯೋಗದ ಸದಸ್ಯ ಜಯಪ್ರಕಾಶ್ ಹೆಗ್ಡೆ ಹೇಳಿಕೆ ನೀಡಿದ್ದಾರೆ. ಜನಪ್ರತಿನಿಧಿಗಳು ಅಭಿವೃದ್ಧಿ ಚರ್ಚೆ ಮಾಡಬೇಕು,
ಕೋಮು ಹತ್ಯೆ ವರದಿ ನೀಡಲು ಕೆಪಿಸಿಸಿ ನಿಯೋಗ ಭೇಟಿ ವಿಚಾರವಾಗಿ ಮಂಗಳೂರಿನಲ್ಲಿ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಹೇಳಿಕೆ ನೀಡಿದ್ದಾರೆ. ನಾವು ಎಲ್ಲರ ಜೊತೆಗೆ ಸಮಾಲೋಚನೆ ಮಾಡಿದ್ದೇವೆ.
ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್ಗಳ ಸಂಚಾರವನ್ನು ಪ್ರಾರಂಭಿಸುವ ಕುರಿತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ
ಮಹಾನಗರಪಾಲಿಕಾ ವ್ಯಾಪ್ತಿಯಲ್ಲಿ ಅಮೃತ್ ಮಿತ್ರ 2.0 ಯೋಜನೆಯಡಿಯಲ್ಲಿ ತಾಯಿಯ ಹೆಸರಿನಲ್ಲಿ ಒಂದು ಗಿಡ- ಕಾರ್ಯಕ್ರಮಕ್ಕೆ ಜೂ. 05 ರಂದು ವಿಶ್ವ ಪರಸರ ದಿನ
ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ಮೂಲದ ವ್ಯಕ್ತಿಯಾದಾಗಿದೆ ಎಂದು ಹೇಳಲಾಗಿದೆ. ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ
ಪಡೀಲ್ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿಗಾಗಿ ಸುಮಾರು ಏಳೆಂಟು ವರ್ಷಗಳ ಹಿಂದೆ ಅಲ್ಲಿದ್ದ ಸುಮಾರು ೫೦೦ಕ್ಕೂ ಅಧಿಕ ಮರಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಪರಿಸರ ದಿನಾಚರಣೆ
ಆರ್ ಸಿಬಿ ವಿಜಯೋತ್ಸವ ಹಿನ್ನೆಲೆ ಬೆಂಗಳೂರಿನಲ್ಲಿ ಕಾಲ್ತುಲಿತ ಸಾವು ನೋವು ವಿಚಾರ ಮಂಗಳೂರಿನಲ್ಲಿ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಆರ್ ಸಿಬಿ ರಾಜ್ಯದ ತಂಡ ಅಥವಾ ರಾಷ್ಟ್ರದ ತಂಡ ಅಲ್ಲ
ಬಿಜೆಪಿಯ ಮಾಜಿ ಸಚಿವ, ಹಾಗೂ ಗಂಗಾವತಿ ಶಾಸಕರಾದ ಶ್ರೀ ಗಾಲಿ ಜನಾರ್ಧನ್ ರೆಡ್ಡಿ ಅವರ ಧರ್ಮಪತ್ನಿಯಾದ ಶ್ರೀ ಲಕ್ಷ್ಮಿ ಅರುಣಾ ಅವರು ಇಂದು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಕುಲಶೇಖರ ನಿವಾಸಿಯಾದ ಕೇವಲ 8 ವರ್ಷದ ರುಶಭ್ ರಾವ್ ಅವರು ತಮ್ಮ ಅನನ್ಯ ಪ್ರತಿಭೆಯೊಂದಿಗೆ ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಪ್ರತಿನಿಧಿಸುತ್ತಾ ,
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಸ್ಪಷ್ಟಪಡಿಸಿದ್ದಾರೆ.