Showing 20 of 4478 posts • Page 117 of 224
ಧರ್ಮಸ್ಥಳದ ಸುತ್ತಮುತ್ತಲಿನಲ್ಲಿ ಶವ ಹೂತಿಡಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ದಿನಕ್ಕೊಂದು ರೋಚಕ ಟ್ವಿಸ್ಟ್ ಸಿಗುತ್ತಿದ್ದು, ನಿನ್ನೆ ಒಂದಲ್ಲ, ಒಟ್ಟು ಮೂರು ಅಸ್ಥಿಪಂಜರ ಪತ್ತೆಯಾಗಿವೆ
ಶೇಡಿಮನೆ ಗ್ರಾಮದಲ್ಲಿ ವಿಷಪೂರಿತ ಹಾವು ಕಚ್ಚಿ 8 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತಳನ್ನು ಶೇಡಿಮನೆಯ ಬೆಪ್ಪರೆ ಗುಡ್ಡೆಯಂಗಡಿ ನಿವಾಸಿ ಶ್ರೀಧರ್ ಮಡಿವಾಳ ಅವರ ಪುತ್ರಿ ಸನ್ನಿಧಿ ಎಂದು ಗುರುತಿಸಲಾಗಿದೆ.
ವೇತನ ಪರಿಷ್ಕರಣೆ, ಬಾಕಿ ಎರಿಯರ್ ಪಾವತಿ ಬೇಡಿಕೆ ಮುಂದಿಟ್ಟು ಮಂಗಳವಾರದಂದು ಕರೆ ನೀಡಲಾಗಿರುವ ಕೆಎಸ್ಆರ್ಟಿಸಿ ನೌಕರರ ಬಂದ್ಗೆ ಮಂಗಳೂರು ವಿಭಾಗದಲ್ಲಿಯೂ ಸ್ಪಂದನೆ ದೊರೆಯಲಿದೆ
“ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಇಚಿಲಂಪಾಡಿ ನಿವಾಸಿ ಜಯಂತ್ ಎಂಬವರು ಮುಂದೆ ಬಂದಿದ್ದು, ತಮ್ಮ ದೂರು ನೀಡಲು ವಿಶೇಷ ತನಿಖಾ ದಳ (SIT) ಕಛೇರಿ, ಬೆಳ್ತಂಗಡಿಗೆ ಭೇಟಿ ನೀಡಿದ್ದಾರೆ.”
ದಕ್ಷಿಣ ಕನ್ನಡ ಎಸ್ಡಿಪಿಐ ಕಾರ್ಯಕರ್ತರ ಮನೆಗಳಿಗೆ NIA ದಾಳಿ ರಾಜಕೀಯ ಪ್ರೇರಿತ ಇದು ಖಂಡನೀಯ ಎಂದು ಎಸ್ಟಿಪಿಐ ದ.ಕ ಜಿಲ್ಲಾ(ನಗರ) ಅಧ್ಯಕ್ಷ ಜಲೀಲ್ ಕೃಷ್ಣಪುರ ಹೇಳಿದರು.
ನಗರ ದಕ್ಷಿಣ ಮಂಡಲ ಭಾರತೀಯ ಜನತಾ ಪಾರ್ಟಿಯ ವತಿಯಿಂದ, ಕುಲಶೇಖರದ ಮೆಸ್ಕಾಂ ಉಪವಿಭಾಗ ಕಚೇರಿ ಎದುರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೋರಾದ ಪ್ರತಿಭಟನೆ ನಡೆಯಿತು.
ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿ.ಕೆ. ಫರ್ನಿಚರ್ & ಎಲೆಕ್ಟ್ರಾನಿಕ್ಸ್ ವತಿಯಿಂದ ಆನ್ಲೈನ್ ಫ್ಯಾನ್ಸಿ ಡ್ರೆಸ್ ಸ್ಪರ್ಧೆ – 2025 ಏರ್ಪಡಿಸಲಾಗಿದೆ.
ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ “ಆಟಿದ ಪೊರ್ಲು” ಮತ್ತು ಅಭಿನಂದನಾ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.
ಎರಡು ಲಾರಿಗಳಲ್ಲಿ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದುದನ್ನು ವಿಟ್ಲ ಪೊಲೀಸರು ಪತ್ತೆ ಹಚ್ಚಿದ್ದಾರೆ. ಶನಿವಾರ ವಿಟ್ ಠಾಣಾ ಉಪನಿರೀಕ್ಷಕ ರಾಮಕೃಷ್ಣ ರವರು ತಮ್ಮ ಸಿಬ್ಬಂದಿಗಳೊಂದಿಗೆ ವಿಟ್ಲ ಕಸಬಾ ಗ್ರಾಮದ ಕಾಶಿಮಠ
ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ,
ಸುಳ್ಳು ಆರೋಪ ಹೊರಿಸಿ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲುಗಟ್ಟಿದ ಚತ್ತೀಸ್ ಗಡ್ ರಾಜ್ಯ ಸರಕಾರದ ಫ್ಯಾಸಿಸ್ಟ್ ರಾಜಕಾರಣ
ತೆಂಗಿನಗುಂಡಿ ಸಮೀಪ ಅರಬ್ಬೀ ಸಮುದ್ರದಲ್ಲಿ ಬುಧವಾರ ಸಂಜೆ ಸಂಭವಿಸಿದ ದೋಣಿ ದುರಂತದಲ್ಲಿ ಸಮುದ್ರಪಾಲಾಗಿ ಕಣ್ಮರೆಯಾಗಿರುವ ಮೂವರು ಮೀನುಗಾರರ ಸುಳಿವು ಇನ್ನೂ ಪತ್ತೆಯಾಗಿಲ್ಲ.
ಸಂಘ ಪರಿವಾರದ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿ
ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ತನಿಖೆ ನಡೆಸುತ್ತಿರುವ NIA ತಂಡ ತನಿಖೆಯ ನೆಪದಲ್ಲಿ ಎಸ್ಡಿಪಿಐ ನಾಯಕರ ಮನೆಗಳಿಗೆ ದಾಳಿ ನಡೆಸಿರುವುದು ಖಂಡನೀಯ,
ಆಂಧ್ರಪ್ರದೇಶದಿಂದ ಮಂಗಳೂರಿಗೆ 123 ಕೆಜಿ ಗಾಂಜಾ ತೆಗೆದುಕೊಂಡು ಬರುತ್ತಿದ್ದ ದೊಡ್ಡ ಗ್ಯಾಂಗ್ ನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.
ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸಹಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್
ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದಂತಹ ಸಂದರ್ಭಗಳಲ್ಲಿ ರಾಷ್ಟ್ರದ ಹೆಮ್ಮೆಯ ಸಂಕೇತವಾದ ತ್ರಿವರ್ಣ ಧ್ವಜಕ್ಕೆ ಅಗೌರವ ಉಂಟಾಗುವುದನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯು ಸರ್ಕಾರ
123 ಕೆಜಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ತಂಡವು ಬಂಧಿಸಿದ್ದು, ಗಾಂಜಾ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಗೆ