Showing 20 of 4477 posts • Page 119 of 224
ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು. ಇವರಿಬ್ಬರೂ ಜನಸಾಮಾನ್ಯರ ಜೊತೆ ಒಡನಾಟ ಇರಿಸಿಕೊಂಡು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ.
ರಾಜ್ಯ ಸರಕಾರ ಪಂಚ ಗ್ಯಾರಂಟಿ ಜಾರಿಗೆ ತಂದ ಮೇಲೆ ರಾಜ್ಯದ ಜನರ ತಲಾದಾಯ 2,4,605 ರೂ. ವೃದ್ಧಿ ಆಗಿದೆ. ಇದನ್ನು ಲೋಕಸಭೆಯಲ್ಲಿ ಹಣಕಾಸು ಸಚಿವರು ಲಿಖಿತವಾಗಿ ಹೇಳಿದ್ದಾರೆ.
ಇಡಿ ಇಲಾಖೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿರುವ ಬಿಜೆಪಿ ದೇಶದ ಸಂವಿಧಾನವನ್ನು ಗಾಳಿಗೆ ತೂರಿದೆ ಬಿಜೆಪಿಗೆ ದೇಶದಲ್ಲಿ ಆಡಳಿತ ನಡೆಸಲು ಅರ್ಹತೆ ಇಲ್ಲ.
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕಗಕ್ಕೆ ಸಂಭಂದಿಸಿದಂತೆ ಮಲ್ಲಿಕಟ್ಟೆ ಎಸ್ ಐ ಟಿ ಕಚೇರಿಗೆ ದೂರು ದಾರ ಹಾಜರಾಗಿದ್ದಾನೆ.
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಟ್ಟೆ ಎಸ್ ಐ ಟಿ ಕಚೇರಿಗೆ ತನಿಖಾ ತಂಡದ ಅಧಿಕಾರಿಗಳು ಆಗಮಿಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯಕೇಂದ್ರದ ಆಂಬ್ಯುಲೆನ್ಸ್ ಡ್ರೈವರ್ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ನ ಬೇಲ್ ಅರ್ಜಿಯ ವಿಚಾರಣೆ ನಡೆಸಿರುವ ದ.ಕ.ಆರನೇ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ.
ಎ.ಜೆ. ಮೆಡಿಕಲ್ ಸೈನ್ಸಸ್ ಇನ್ಸ್ಟಿಟ್ಯೂಟ್ನಲ್ಲಿ 13 ವರ್ಷದ ಬಾಲಕಿಗೆ ಅಪರೂಪದ ಮತ್ತು ಸಂಕೀರ್ಣವಾದ ಪೀಠಸ್ಥಿ ಕಾಯಿಲೆಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ,
ರಾಷ್ಟ್ರೀಯ ಹೆದ್ದಾರಿ 66 ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿತ್ತು.
2008ನೇ ಸಾಲಿನಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಭಯೋತ್ಪಾದನಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸೀನ್ ಭಟ್ಕಳ @ ಶಾರೂಕ್ @ ಡಾಕ್ಟರ್ ಅರಾಜೂ ಎಂಬಾತನನ್ನು ಈ ದಿನ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್
ಎಡೆಬಿಡದೆ ಸುರಿದ ಮಳೆಯನ್ನು ಲೆಕ್ಕಿಸದೆ ಬಂಟ್ವಾಳತಾಲೂಕಿನ ಪ್ರಮುಖ ಕ್ಷೇತ್ರಗಳಾದ ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನ ಹಾಗೂ ಪ್ರಕೃತಿ ರಮಣೀಯವಾದ ನರಹರಿಪರ್ವತ
ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧವಿದ್ದರೂ, ತಮಿಳುನಾಡು, ಆಂಧ್ರಪ್ರದೇಶಗಳಿಂದ ಹೇರಳವಾಗಿ ಮೀನು ಮಂಗಳೂರಿಗೆ ಬರುತ್ತಿದೆ. ಕಮಿಷನ್ ಏಜೆಂಟರು ಹೊರ ರಾಜ್ಯಗಳ ವ್ಯಾಪಾರಿ
021ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿ
12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪೆರುವಾಯಿ ಗ್ರಾಮದ ಸತ್ಯ ಯಾನೆ ಸತೀಶ್ (42) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಜೈಲಿನಲ್ಲಿ ನಾಲ್ಕು ಜನ ಆರೋಪಿಗಳು ಅದೇ ಜೈಲಿನಲ್ಲಿದ್ದಂತಹ ಇನ್ನೊಬ್ಬ ಆರೋಪಿಯ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮನೆಗೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ. ಪಿ. ನಂಜುಂಡಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆಯ ಹಿನ್ನೆಲೆ, ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಎಚ್ಚರಿಕೆ ನೀಡಲಾಗಿದೆ.
ಮಂಗಳೂರಿನಲ್ಲಿ ಈ ಬೆಳಗ್ಗೆ ಮುಂಜಾನೆಯಿಂದಲೇ ವಾಹನ ಸವಾರರಿಗೆ ಪರದಾಟದ ಪರಿಸ್ಥಿತಿ ಎದುರಾಗಿದ್ದು, ಕೂಳೂರು ಸೇತುವೆ ಮತ್ತು ರಸ್ತೆ ಕಾಮಗಾರಿಯ ಹಿನ್ನಲೆಯಲ್ಲಿ ವಾಹನ ಸಂಚಾರದಲ್ಲಿ ತೀವ್ರ ತೊಡಕು ಉಂಟಾಗಿದೆ.
24 ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.
ಶಿರೂರು ಮೂರುಕೈ ಸಮೀಪದ ನೀರ್ಜೆಡ್ಡು ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಹೈಕಾಡಿಯ ಮುಜಾಫಿರ್ ಮತ್ತು ನೀರ್ಜೆಡ್ಡಿನ ಕೃಷ್ಣ ನಾಯ್ಕ ಬಂಧಿತ ಆರೋಪಿಗಳು.