Showing 20 of 4477 posts • Page 121 of 224
ಧರ್ಮಸ್ಥಳ ದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಧರ್ಮಸ್ಥಳ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಬೆನ್ನಲ್ಲೇ ಇಬ್ಬರು ಐಪಿಎಸ್ ಅಧಿಕಾರಿಗಳು
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ರಾಜ್ಯ ಸರಕಾರ ಎಸ್ ಐಟಿ ರಚಿಸಿರುವುದನ್ನು ಶ್ರೀಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಈ ಕುರಿತಂತೆ ಧರ್ಮಸ್ಥಳ ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಪತ್ರಿಕಾ ಹೇಳಿಕೆ
ಕಳೆದ ಹಲವು ದಿನದಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ವ್ಯಕ್ತಿಯ ಸಾಕ್ಷಿದಾರನಾಗಿ ಬಂದು ದೂರು ನೀಡಿದರೂ ಪೊಲೀಸ್ ಇಲಾಖೆ
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು ಇದರ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗ
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆಯ ಅಂಗವಾಗಿ ಜುಲೈ 19 ರಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ
ಮಹತ್ವದ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸರು ಶ್ರೀಮಂತರು ಮತ್ತು ಬೇರೆ ಬೇರೆ ನಗರಗಳ ಉದ್ಯಮಿಗಳನ್ನೇ ಗುರಿಯಾಗಿಸಿ ದೇಶಾದ್ಯಂತ ನೆಟ್ವರ್ಕ್ ಇಟ್ಟುಕೊಂಡು ಭಾರೀ ವಂಚನಾ ಜಾಲ
ತಾಲೂಕಿನ ವೀರಕಂಭ ಗ್ರಾಮದ ಕುಮೇರು ಎಂಬಲ್ಲಿನ ಕಾಲು ಸಂಕದ ಬದಿಗೆ ಕಟ್ಟಿದ ತಡೆಗಡೆಯು ವಿಪರೀತ ಮಳೆಗೆ ಜರಿದಿದ್ದು ಅಪಾಯದ ಸ್ಥಿತಿಯಲ್ಲಿದೆ.
ಮುಂಗಾರಿನ ಪ್ರಾರಂಭದಲ್ಲಿ ಭಾರೀ ಮಳೆ ಸುರಿದ ಪರಿಣಾಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರದೇಶಗಳಲ್ಲಿ ಅಡಿಕೆ ಕೊಳೆ ರೋಗದ ಆತಂಕ ಎದುರಾಗಿದೆ.
ಹೆಬ್ಬಾವಿನ ಮರಿ ಮಾರಾಟ ಜಾಲವೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.
ಸಾಲ ನೀಡುವುದಾಗಿ ಜಾಗ ವಿಕ್ರಯ ಮಾಡುವುದಾಗಿ ಹೇಳಿ ಶ್ರೀಮಂತ ಉದ್ಯಮಿಗಳಿಂದ ಹಣ ಪಡೆದು ಕೋಟಿಗಟ್ಟಲೆ ವಂಚಿಸುತ್ತಿದ್ದ ಬಹುಕೋಟಿ ವಂಚಕ ಜಪ್ಪಿನಮೊಗರು ನಿವಾಸಿ ರೋಹನ್ ಸಲ್ದಾನ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನಾದ್ಯಂತ ಮಳೆ ರಾಯ ಗುರುವಾರ ಬೆಳಗ್ಗೆ ಸ್ವಲ್ಪ ಬಿಡುವು ಪಡೆದುಕೊಂಡಿದ್ದು, ಅಪರಾಹ್ನದ ಬಳಿಕ ಆರ್ಭಟ ಮುಂದುವರಿದಿದೆ.
ಕೆಂಪು ಕಲ್ಲು, ಮರಳಿನ ವಿಚಾರದಲ್ಲಿ ಶಾಸಕರು ಬೀದಿಯಲ್ಲಿ ಪ್ರತಿಭಟನೆ ಮಾಡೋದು ಸಮಸ್ಯೆ ಸರಿಪಡಿಸುವ ಕೆಲಸವನ್ನು ಮಾಡಬೇಕೆಂದು ಕಾಂಗ್ರೆಸ್ ಮುಖಂಡ ರಮಾನಾಥ ರೈ ಟೀಕಿಸಿದ್ದಕ್ಕೆ ಉತ್ತರಿಸಿದ ಭರತ್ ಶೆಟ್ಟಿ,
: ಸಚಿವ ಪ್ರಿಯಾಂಕ ಖರ್ಗೆ ಮತ್ತು ಶಾಸಕ ಅಲ್ಲಮಪ್ರಭು ಪಾಟೀಲ್ ಆಪ್ತನಾಗಿರುವ ಲಿಂಗರಾಜುನನ್ನು ಡ್ರಗ್ಸ್ ಸಾಗಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯ
ಈ ಹಿಂದಿನ ನಿಗದಿಯಂತೆ ಕಾಮಗಾರಿ ವೇಗ ನೀಡಿ ಮಳೆಗಾಲ ಆರಂಭವಾಗುತ್ತಿದ್ದಂತೆ ವಾಹನ ಸಂಚಾರಕ್ಕೂ ಮುಕ್ತ ಗೊಳಿಸುವ ಯೋಗಿವೆ ಸಿದ್ಧಪಡಿಸಲಾಗಿತ್ತು,
ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮೇರಿ ಹಿಲ್ ಬಳಿ ತಡೆಗೋಡೆ ಕುಸಿದು ನಿಲ್ಲಿಸಿದ ಹಲವು ಬೈಕ್ಗಳು ಹಾನಿ ಆಗಿದ್ದು, ತಡೆ ಗೋಡೆ ಬೀಳುವ ದೃಶ್ಯ cc tv ಕ್ಯಾಮೆರದಲ್ಲಿ ಸೆರೆಯಾಗಿದೆ. 1 ಕಾರು, ಗ್ಯಾರೇಜ್ ಗೆ ರಿಪೇರಿಗೆ ಬಂದಿರುವ ಬೈಕ್ಗಳು ಹಾನಿ
ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿರುತ್ತದೆ.