Showing 20 of 4480 posts • Page 123 of 224
ಡಿಸಿಎಂ ಡಿಕೆಶಿಯವರು ಮಂಗಳೂರು ರಾತ್ರಿ 7ರ ನಂತರ ಪ್ರಯೋಜನಕ್ಕೆ ಬಾರದ ಊರು ಅಂದಿದ್ದರು, ಇದೀಗ ಮರಳು, ಕೆಂಪುಕಲ್ಲನ್ನು ಬಂದ ಮಾಡುವ ಮುಖೇನ ಬೆಳಗ್ಗಿನಿಂದಲೇ ಪ್ರಯೋಜನಕ್ಕೆ ಬಾರದ ಊರಿನಂತೆ ಮಾಡಿದ್ದಾರೆ.
ಹೃದಯಾಘಾತದಿಂದ ಸರ್ಕಾರಿ ನೌಕರ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಹಾಸನ ಮೂಲದ ಸತೀಶ್ (46) ಸಾವನ್ನಪ್ಪಿದ ವ್ಯಕ್ತಿ,
ಮಂಗಳೂರಿನಿಂದ ಇಂದು ಬೆಳಿಗ್ಗೆ ಶಾಲಾ ಬಸ್ಸೊಂದು ಸಂಚಾರ ನಿಯಮ ಉಲ್ಲಂಘಿಸಿದ ಆಘಾತಕಾರಿ ಪ್ರಕರಣ ವರದಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಸಾರ್ವಜನಿಕರ ಆಕ್ರೋಶ ಮತ್ತು ಕಳವಳವನ್ನು ಉಂಟುಮಾಡಿದೆ.
ಪುತ್ತೂರು, ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವನು ಕೈಯಲ್ಲಿ ತಲವಾರ ಹಿಡಿದು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿದ್ದ ಘಟನೆ ಜುಲೈ 14 ರಂದು ಮಧ್ಯಾಹ್ನ ನಡೆದಿದೆ.
ಯೆನೇಪೋಯಾ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ನೀತಿಶಾಸ್ತ್ರದ ಕೇಂದ್ರ, (Centre for Ethics, Yenepoya Deemed to be University) ದ
ಮರಳು ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಸೋಮವಾರ (ಜು.14) ಪ್ರತಿಭಟನೆ ನಡೆಯಿತು.
ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ ಯೋಜನೆ’ಯಡಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 500 ಕೋಟಿ ತಲುಪಿದ ಪ್ರಯುಕ್ತ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ
ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಆಶ್ರಯದಲ್ಲಿ ಬಂಟ್ವಾಳ ನ್ಯಾಯಾಲಯ
ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆ ರೋಲ್ಸ್ ರಾಯ್ಸ್ನಲ್ಲಿ ಕನ್ನಡತಿಯೋರ್ವಳು ಕೆಲಸ ಗಿಟ್ಟಿಸಿಕೊಂಡಿದ್ದಾಳೆ. ಈ ಮೂಲಕ ರೋಲ್ಸ್ ರಾಯ್ಸ್ನಲ್ಲಿ ಕೆಲಸ ಪಡೆದ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ.
ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 12ರಂದು ಕೊಯ್ಯೂರಿನಲ್ಲಿ ನಡೆದಿದೆ.
ಮಂಗಳೂರಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಪ್ಲೈ ಓವರ್ ಕೆಳಗಡೆ ಕೃತಕ ನೆರೆ ಉಂಟಾಗಿದೆ.
ಹೆಸರಾಂತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೋರೇಷನ್ ಗೆ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ನೇಮಕಗೊಂಡಿದ್ದಾರೆ.
ನ್ಯಾಯಾಲಯದಲ್ಲಿ ಇಂದು ನಡೆದ ಲೋಕಅದಾಲತ್ ನಲ್ಲಿ ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಲಕ್ಷ್ಮೀನಾರಾಯಣ ಭಟ್ ಕೆ, ಅದಲತ್ ಸದಸ್ಯರಾದ ಶ್ರೀಮತಿ ಕೆ ಎಸ್ ಗೌರಿ ರವರು ಕೌಟುಂಬಿಕ ಸಮಸ್ಯೆಯಿಂದ ಬೇರೆ ಬೇರೆಯಾದ ಗಂಡ ಹೆಂಡತಿ
ಇತ್ತೀಚೆಗೆ ದಕ್ಷಿಣ ಕನ್ನಡದಲ್ಲಿ ಡ್ರಗ್ಸ್ ಮಾರಾಟ ದಂಧೆ ಹೆಚ್ಚಾಗಿದೆ. ವಿದ್ಯಾರ್ಥಿಗಳಿಗೆ ಕದ್ದು ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ವೈದ್ಯನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ( ಎಂಆರ್ಪಿಎಲ್ ) ಘಟಕದಲ್ಲಿ ಶನಿವಾರ ಬೆಳಿಗ್ಗೆ ಒಂದು ದುರಂತ ನಡೆದಿದ್ದು,
ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದ ಮಾಹಿತಿ ಪ್ರಕಾರ ಡ್ರಗ್ಸ್ ಚೈನ್ ಲಿಂಕ್ ಹಿಂದೆ ಮಂಗಳೂರು ಪೊಲೀಸರು ಬಿದ್ದಿದ್ದು,
ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಕುರಿತಂತೆ ಮಾಹಿತಿ ಮತ್ತು ಸಾಕ್ಷಿ ಇದೆ ಎಂದು ವಕೀಲರ ಮೂಲಕ ಹೇಳಿಕೆ ನೀಡಿದ್ದ ಅನಾಮಧೇಯ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶ ರ ಮುಂದೆ ಹೇಳಿಕೆ
ಹಣ ಪಾವತಿ ವಿಚಾರವಾಗಿ ಪ್ರಶ್ನಿಸಿದ್ದಕ್ಕೆ ದಿನಸಿ ಅಂಗಡಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದ್ದು ಕುವೆಟ್ಟು ಗ್ರಾಮದ ನಿವಾಸಿ ಸದಕುತುಲ್ಲ (50) ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ನಗರದ ಕಾಲೇಜು ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಮೂಲತಃ ಬೀದರ್ನ ಪ್ರಸಕ್ತ ಕೋಡಿಪಾಳ್ಯ ನಿವಾಸಿ ಪ್ರಜ್ವಲ್ ಪೀಣ್ಯಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಎಸ್.ಕೆ ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ (ರಿ.) ಮಂಗಳೂರು ನೇತೃತ್ವದಲ್ಲಿ, ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಗುರುವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿದರು.