Showing 20 of 4480 posts • Page 124 of 224
ನಗರದ ಕೇಂದ್ರಭಾಗ ಕ್ಲಾಕ್ಟವರ್ನಿಂದ ಸ್ಟೇಟ್ಬ್ಯಾಂಕ್ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕದ್ರಿ ಸಂಚಾರ ಪೊಲೀಸ್ ಠಾಣೆಗೆ ಸೇರಿದ ಸಂಚಾರ ಪೊಲೀಸ್ ಕಾನ್ಸ್ಟೆಬಲ್ ಒಬ್ಬ ದೂರುದಾರರಿಂದ 5,000 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಜುಲೈ 10 ರಿಂದ 15 ರವರೆಗೆ ಕರಾವಳಿ ಪ್ರದೇಶಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಈ ಅವಧಿಯಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ
ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡಿ, ಲಕ್ಷ್ಮೀಶ ಗಬ್ಬಡ್ಕ ನೀಡಿರುವ ಸಲಹೆಗಳನ್ನು ಕಾರ್ಯರೂಪಕ್ಕೆ ತರಲು ಆಗ್ರಹಿಸುತ್ತೇನೆ.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಗೃಹ ಸಚಿವರ ಬಗ್ಗೆಯೇ ಪ್ರಶ್ನೆ ಎತ್ತಿದರು. ನೀವು ಇಷ್ಟು ಬಾರಿ ಮಂಗಳೂರಿಗೆ ಬಂದರೂ, ಎರಡು ವರ್ಷದಲ್ಲಿ ಒಮ್ಮೆಯೂ ಇಲ್ಲಿನ ಶಾಸಕರು, ಸಂಸದರ ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡಿಲ್ಲ
ಸೌಹಾರ್ದ ಇಡೀ ಜಗತ್ತಿನಲ್ಲಿ ಇಲ್ಲ ಅದನ್ನು ನಾವು ಇಲ್ಲಿ ಕುಳಿತು ಸಭೆ ನಡೆಸುವುದರಿಂದ ಮಾಡಲು ಸಾಧ್ಯವಿಲ್ಲ. ಆದರೆ ಶಾಂತಿ ನೆಲೆಸುವಂತಾಗಲು ಜನರ ಮನಸ್ಥಿತಿ ಬದಲಿಸಬೇಕು ಎಂದು ಶಾಸಕ ಭರತ್ ಶೆಟ್ಟಿ ಹೇಳಿದರು.
ಅಕ್ರಮ ಗೋಹತ್ಯೆ ಕಾರಣಕ್ಕೆ ದ್ವೇಷ ಹುಟ್ಟುವುದನ್ನು ನಾವು ನೋಡಬೇಕಾಗಿದೆ. ಇಡೀ ರಾಜ್ಯದಲ್ಲಿ ಅಧಿಕೃತ ಕಸಾಯಿಖಾನೆ ಇರುವುದು ಮಂಗಳೂರು
ದ್ರಸಗಳಲ್ಲಿ ಸೌಹಾರ್ದ ಬಿತ್ತುವ ಶಿಕ್ಷಣ ನೀಡ್ತಿದ್ದೀವಾ..? ಆಡಳಿತ ವೈಫಲ್ಯಕ್ಕೆ ಜನರ ತಲೆಗೆ ಕಟ್ಟಬೇಡಿ, ಕೋಮು ದ್ವೇಷ ನೆಪದಲ್ಲಿ ಜಿಲ್ಲೆಗೆ ಕೆಟ್ಟ ಹೆಸರು ಬೇಡ, ಧರ್ಮದ ವಿಚಾರ
ದ.ಕ. ಜಿಲ್ಲೆಯಲ್ಲಿ ಕೆಲ ಸಮಯದ ಹಿಂದೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಧಾರ್ಮಿಕ – ಸಾಂಸ್ಕೃತಿಕ ಸಂಘಟನೆಗಳು
ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರ
ಜಿಲ್ಲೆಯಲ್ಲಿ ಕೆಲ ತಿಂಗಳಿನಿಂದ ಕೆಂಪು ಕಲ್ಲು, ಮರಳು ಬಂದ್ ಹಿನ್ನಲೆ ಜಿಲ್ಲೆಯ ಕಾರ್ಮಿಕರ ಜೀವನ ಸಂಕಷ್ಟದಲ್ಲಿದೆ. ಈ ಉದ್ಯಮ ನಂಬಿರುವ ಅನೇಕ ಬಾಳು ಕಂಗಾಲಾಗಿದೆ.
ಮಂಗಳೂರಿನಲ್ಲಿ ಶಾಂತಿ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ ಗಲಭೆಗೆ ಕಾರಣ ಎಂದರು.
ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಮಿಕ ಸಂಹಿತೆ ಜಾರಿಗೊಳಿಸುತ್ತಿರುವ ಕೇಂದ್ರದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ
ಶಾಂತಿ ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಲ್ಲಾ ಧರ್ಮದ ಮುಖಂಡರನ್ನು ಕರೆದು ಶಾಂತಿ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು ಈ ಸಭೆಯನ್ನು ನಾವು ಯಾವುದೇ ದುರುದ್ದೇಶದಿಂದ ಕರೆದಿಲ್ಲ
ಪುತ್ತೂರು ಮದುವೆಯಾಗುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರಿನಲ್ಲಿ ಶಾಂತಿ ಸಭೆ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸುದ್ದಿಗೋಷ್ಟಿ ನಡೆಸಿದರು. ಇದೊಂದು ಯಶಸ್ವಿ ಮತ್ತು ಸೌಹಾರ್ದತೆಯ ಶಾಂತಿ ಸಭೆ. ಅನೇಕ ಪಾಸಿಟಿವ್ ಸಲಹೆಗಳು ಬಂದಿದೆ,
ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಾದಕವಸ್ತು ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ನಗದು ಹಾಗೂ ಮೂರು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.
ಘೋಷನ್ ಇವೆಂಟ್ಸ್ ಮೀಡಿಯಾ ಮತ್ತು ಪ್ರಿಯಾ ಫ್ಯಾಶನ್ ದುಬೈ ಇದರ ಆಶ್ರಯದಲ್ಲಿ ತುಂಬೆ ಮೆಡಿ ಸಿಟಿ ಅಜ್ಮನ್ ಇದರ ಸಹಯೋಗದಲ್ಲಿ “ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡಲ್ ಈಸ್ಟ್- 2025”
ಅಬ್ದುಲ್ ರಹಿಮಾನ್ ಮತ್ತು ಅಶ್ರಪ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ,