Showing 20 of 4480 posts • Page 125 of 224
ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತವು 2024 -25 ನೇ ಸಾಲಿನಲ್ಲಿ 371 ಲಕ್ಷ ರೂ.ವ್ಯವಹಾರ ನಡೆಸಿ 20.37 ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ.ರವೀಂದ್ರ ಕಂಬಳಿ ತಿಳಿಸಿದ್ದಾರೆ.
ಪತ್ರಕರ್ತರ ಸಮಾಜಮುಖೀ ಬರಹಗಳು ಗ್ರಾಮೀಣ ಪ್ರದೇಶದ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಿದೆ ಎಂದು ಕಾವಳಪಡೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾವಿಭಾಗದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಹೇಳಿದ್ದಾರೆ.
ಕಾರ್ಕಳ ತಾಲೂಕಿನ ಬೆಳ್ಮಣ್ಣು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಚಂಡಿಕಾಹೋಮದಲ್ಲಿ ಭಾಗವಹಿಸಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಂಗಳೂರಿಗೆ ಆಗಮಿಸಿದರು.
ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಪುತ್ತೂರು ಶಾಸಕನಿಗೆ ಅವಹೇಳನ ವಿಚಾರವಾಗಿ ಸುಳ್ಯದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಪ್ರತಿಕ್ರಿಯೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಆನಂದ್ ಅವರನ್ನು ವರ್ಗಾವಣೆ ಮಾಡಿ ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿ ಆದೇಶ ಹೊರಡಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಿಸಲು ಜೋರಾದ ಕೂಗು ಕೇಳಿದ್ದು, ಜಿಲ್ಲೆಯ ಹೆಸರು ಬದಲಾವಣೆಗೆ ಕಾಂಗ್ರೆಸ್ ,ಬಿಜೆಪಿ ,ಜೆಡಿಎಸ್ ಒಂದಾಗಿದೆ.
ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ. ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ.
ರಾಜ್ಯ ಹಿ೦ದೂ ವಿರೋಧಿ ಕಾಂಗ್ರೆಸ್ ಸರಕಾರದಿಂದ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕಾನೂನು ವಿರೋಧಿ ಕ್ರಮಗಳನ್ನು ಖಂಡಿಸಿ ಪ್ರತಿಭಟನೆ ಮಂಗಳೂರು ಕ್ಲಾಕ್ ಟವರ್ ಬಳಿ ನಡೆಯಿತು.
ಪ್ರಿಯತಮೆಯ ಕೊಲೆಗೆ ಯತ್ನಿಸಿ ಪ್ರಿಯಕರ ನೇಣಿಗೆ ಶರಣಾಗಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾರಿಪಳ್ಳ ಎಂಬಲ್ಲಿ ನಡೆದಿದೆ.
ಜನರಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಬೇಕು ಹಾಗೂ ತಮ್ಮ ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಎಂಬ ಸದೂದ್ದೇಶದಿಂದ ಎಂ.ಆರ್.ಪಿ.ಎಲ್. ಸಂಸ್ಥೆ ಪ್ರತೀ ವರ್ಷ ಸ್ವಚ್ಚತಾ ಪಕ್ವಾಡದ ಮೂಲಕ ಸಮಾಜಮುಖಿ ಕಾರ್ಯಕ್ರಮ
ತನ್ನ ಸಹಪಾಠಿ ಯುವತಿಯನ್ನು ಮದುವೆ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿ ಕೃಷ್ಣ ಜೆ ರಾವ್
ಬೆಂದೂರ್ ವೆಲ್ ನಲ್ಲಿ Hireglow Elegant Overseas International Ltd ಎಂಬ ಕಚೇರಿ ತೆಗೆದು 280ಕ್ಕೂ ಅಧಿಕ ಮಂದಿಗೆ ವಿದೇಶದಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ವಂಚನೆ
ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಾರ್ಮಿಕರ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಮಿಕ ಸಂಹಿತೆಯನ್ನು ಜಾರಿ ಮಾಡಿ ಕಾರ್ಮಿಕರ ಹಕ್ಕನ್ನು ದಮನಗೊಳಿಸುತ್ತಿರುವ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ
ಕಾರೊಂದು ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ “ಮಂಗಳೂರು ಜಿಲ್ಲೆ
ಆರೋಪಿ ಕೃಷ್ಣ ರಾವ್ ಬಂಧನವಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಶನಿವಾರ ಸಂತ್ರಸ್ತೆಯ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ, ಸಂತ್ರಸ್ತೆಯ ತಾಯಿ ಜೊತೆಗೆ ಮಾತನಾಡಿ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು.
ಸಮೀಪದ ನೆಕ್ಕಿಲಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್
ತನ್ನ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿ ಮಾಡಿ ಬಳಿಕ ಮದುವೆಗೆ ನಿರಾಕರಿಸಿ ನಾಪತ್ತೆಯಾಗಿದ್ದ ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ ರಾವ್ ನ್ನು ಇದೀಗ ಮೈಸೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.