Showing 20 of 4469 posts • Page 126 of 224
ದಕ್ಷಿಣ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆ
ಸುರತ್ಕಲ್ ಮದ್ಯ ವಾಲ್ಮೀಕಿ ಶಾಲೆ ಬಳಿ ಬಸ್ಗಳೆರಡರ ಮಧ್ಯೆ ಅಪಘಾತ ಸಂಭವಿಸಿದೆ. ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ.
ಕೊಂಕಣಿ ಭಾಷೆಯ ಸಾಂಸ್ಕೃತಿಕ ವೆಭವವನ್ನು ಸಾರುವ ಕಾರ್ಯಕ್ರಮ ವಾದ 40ನೇ ಪೊಯೆಟಿಕಾ ಕವಿಗೋಷ್ಠಿಯು ಕ್ಯಾಥೋಲಿಕ್ ಸಭಾ ಮಂಗಳೂರು
ಅವಾಚ್ಯ ಶಬ್ದ ಬಳಕೆ ವಿಚಾರದಲ್ಲಿ ರಸ್ತೆ ಮಧ್ಯೆ ಬೈಕ್ ಸವಾರರು ಸಾರ್ವಜನಿಕರ ಮುಂದೆ ಹೊಡೆದಾಡಿಕೊಂಡ ಘಟನೆ ನಗರದ ಮಹಾಕಾಳಿಪಡ್ಪು ರೈಲ್ವೆ ಗೇಟ್ ಬಳಿ ನಡೆದಿದೆ.
ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜೂನ್ 30ರಂದು ಬಂಧಿಸಿದ ಪೊಲೀಸರು ,ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ.
ಬ್ರಹ್ಮಾವರದಲ್ಲಿ ಗೋವಿನ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸುವ ಕೆಲಸ ಮಾಡಿದ್ದಾರೆ.
2020ರಲ್ಲಿ ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನಿಂದ ಜಾಮೀನು ರದ್ದಾಗಿದ್ದರೂ ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರು ವಾರ್ತಾಭವನ ದಲ್ಲಿ ಬಿಡುಗಡೆಗೊಳಿಸಿದರು.
ಹೆಜಮಾಡಿ ಟೋಲ್ ಪ್ಲಾಜಾದ ಬಳಿ ಪಾರ್ಕ್ ಮಾಡಲಾದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಗ್ಗಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ಸಂಭವಿಸಿದೆ.
ಸುರ್ಜೇವಾಲಾ ರಾಜ್ಯ ಬಂದಿರೋದು ಕಪ್ಪ ಪಡೆಯಲು ಎಂಬ ಸಿಟಿ ರವಿ ಹೇಳಿಕೆ ವಿಚಾರವಾಗಿ ಮಂಗಳೂರಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ವಾಗ್ದಾಳಿ ನಡೆಸಿದರು.
ಪುತ್ತೂರಿನಲ್ಲಿ ಯುವತಿಗೆ ವಂಚಿಸಿದ ಪ್ರಕರಣದ ವಿಚಾರವಾಗಿ ಮಂಗಳೂರಲ್ಲಿ ಕೆಪಿಸಿಸಿ ಮಾಜಿ ಪ್ರ. ಕಾರ್ಯದರ್ಶಿ ಪದ್ಮರಾಜ್.ಆರ್ ಪೂಜಾರಿ ಹೇಳಿಕೆ ನೀಡಿದ್ದಾರೆ.
2020ರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿಂದ ಜಾಮೀನು ರದ್ದಾಗಿದ್ದರೂ ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೆಜಮಾಡಿ ಟೋಲ್ ಪ್ಲಾಜಾದ ಬಳಿ ನಿಲ್ಲಿಸಿದ್ದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಢಿಕ್ಕಿಯಾದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಗ್ಗಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ನಡೆದಿದೆ.
ಜಯಾನಂದ ದೇವಾಡಿಗ ( 92) ವರ್ಷಅವರು ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರು. ಶಾಲಾ ದಿನಗಳಲ್ಲೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಹಿಸಿದ್ದರು.
ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಎಂದು ಗುರುತಿಸಲಾಗಿದೆ.
ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರ ಸಹಿತ ಯಾರೂ ಮಾತನಾಡುತ್ತಿಲ್ಲ. ಈ ಪ್ರಕರಣವನ್ನು ಸಮಾಜ ಯಾಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ.
ಕೆಲ ದಿನಗಳಿಂದ ಚರ್ಚೆಯಲ್ಲಿರುವ ಯುವತಿಯನ್ನು ಗರ್ಭವತಿಯನ್ನಾಗಿಸಿ ಯುವಕ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರವೇ ಪ್ರಕರಣ ನಡೆಯಲಿದೆ
‘ನನ್ನ ಮಗಳಿಗೆ ಪ್ರಪೋಸ್ ಮಾಡಿ ಮದುವೆಯಾಗುವುದಾಗಿ ನಂಬಿಸಿದ ಯುವಕ ಮಗಳು ಗರ್ಭವತಿಯಾದಾಗ ನಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ.
ರಾಜ್ಯದಲ್ಲಿ ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡುವ ಮೂಲಕ ಮತೀಯ ದುಷ್ಟ ಶಕ್ತಿಗಳು ಅಟ್ಟಹಾಸ ಮೆರೆಯುತ್ತಿದ್ದು ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕು ಹಾಗೂ ಓಲೈಕೆ ರಾಜಕಾರಣವೇ ನೇರ ಕಾರಣವೆಂದು ಶಾಸಕ ವೇದವ್ಯಾಸ ಕಾಮತ್
ತರಗತಿ ನಡೆಯುತ್ತಿದ್ದಾಗಲೇ ಶಾಲಾ ಕಟ್ಟಡದ ಹಂಚಿನ ಮೇಲ್ಬಾವಣಿ ಜೋರಾದ ಗಾಳಿಗೆ ಏಕಾಏಕಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ.