Showing 20 of 4469 posts • Page 127 of 224
ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ರವಿವಾರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ ಎಂದು ವರದಿಯಾಗಿದೆ.
ಮೂರು ತಿಂಗಳಲ್ಲಿ ಸರ್ಕಾರ ಬಿದ್ದು ಹೋಗುತ್ತೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅದು ತಿರುಕನ ಕನಸು, ಜನ ಅವರನ್ನು ಮನೆಗೆ ಕಳುಹಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಸಮೀಪದ ಸೊರಬ ನಿವಾಸಿ ರವಿಚಂದ್ರ ಮಂಜುನಾಥ ರೇವಣಕರ (29) ಬಂಧಿತ. ಓಎಲ್ಎಕ್ಸ್ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ 2.50 ಲಕ್ಷ ರೂ. ಪಡೆದು ವಂಚನೆ ಮಾಡಿದ್ದ.
ರಾಷ್ಟ್ರೀಯ ಹೆದ್ದಾರಿ ೭೫ರ ಮಂಗಳೂರು- ಬಿ.ಸಿ.ರೋಡು ಹೆದ್ದಾರಿಯನ್ನು ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವು ಅಭಿಯಾನ
ಮಸೀದಿಯ ಉರೂಸ್ ಕಾರ್ಯಕ್ರಮದಲ್ಲಿ ಉಸಿರಾಟದ ತೊಂದರೆಯಿಂದ ಹಲವರು ಅಸ್ವಸ್ತಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮದಲ್ಲಿ ನಡೆದಿದೆ.
ಸ್ಕೂಟರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ನಡೆದು ಸ್ಕೂಟರ್ ಸವಾರನ ಮೇಲೆ ಟ್ಯಾಂಕರ್ ಹರಿದ ಘಟನೆ ಬಿಸಿ ರೋಡ್ ಬಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರೋ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಿಜೆಪಿ ಮುಖಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಭೇಟಿ ನೀಡಿದರು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ಇಎಸ್ಐ ಆಸ್ಪತ್ರೆಗಳು ಮತ್ತು ಔಷಧಾಲಯಗಳು ಅಗತ್ಯ ಔಷಧಿಗಳ ಕೊರತೆಯನ್ನು ಎದುರಿಸುತ್ತಿದೆ. ಇದರಿಂದಾಗಿ ರೋಗಿಗಳಿಗೆ,
ಕೋಟ್ಯಂತರ ರೂ. ಬೆಲೆಯ ಕಾರಿನ ಮೌಲ್ಯ ಕಡಿಮೆ ಮಾಡಿ ಸರ್ಕಾರಕ್ಕೆ ತೆರಿಗೆ ವಂಚಿಸಿದ್ದ ಆರೋಪದ ಮೇರೆಗೆ ಮಂಗಳೂರು ಸಾರಿಗೆ ಇಲಾಖೆಯ ಮೂವರು ಸಿಬ್ಬಂದಿಯನ್ನು ಅಮಾನತು
ಲೋಕೋಪಯೋಗಿ, ನಗರ ಪಾಲಿಕೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಿಂದ ಜಾಹಿರಾತು ಬಾಬ್ತು 106 ಕೋಟಿ ರು.ಗೂ ಅಧಿಕ ಮೊತ್ತ ಬರಬೇಕಾಗಿದೆ
ಅಡ್ಯಾರ್ ಗ್ರಾಮ ಪಂಚಾಯತ್, ಅಡ್ಯಾರ್ ಮಂಗಳೂರು ಮತ್ತು ಸಹ್ಯಾದ್ರಿ ಕಾಲೇಜು ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್, ಮಂಗಳೂರು ಇವರ ಸಂಯುಕ್ತ ಆಶ್ರಯ
“ಜೀವನವು ಪ್ರಕೃತಿ ಮತ್ತು ವಿಕೃತಿಯ ನಡುವಿನ ನಿರಂತರ ಸಂಘರ್ಷವಾಗಿದೆ. ಈ ಹೋರಾಟವು ಹೌದು ಮತ್ತು ಇಲ್ಲ ಎಂಬ ಆಯ್ಕೆಗಳಿಂದ ತುಂಬಿದೆ. ಪ್ರತಿಯೊಬ್ಬ ಮನುಷ್ಯನೂ ಈ ನಿರ್ಧಾರಗಳ ಮೂಲಕ ತಮ್ಮ ದಾರಿಯನ್ನು ಕಂಡುಕೊಳ್ಳುತ್ತಾನೆ.
ಸಹೋದರನ ನಿಧನ ಹಿನ್ನೆಲೆ ಊರಿಗೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪಾವಂಜೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣ ಮತ್ತೆ ಸದ್ದು ಮಾಡ್ತಿದೆ. ಕೊಲೆ ಮಾಡಿ ಹೆಣ ಹೂತಿದ್ದ ಸ್ಥಳಗಳನ್ನು ಗುರುತಿಸುವುದಾಗಿ ಇತ್ತೀಚೆಗೆ ವ್ಯಕ್ತಿಯೊಬ್ಬ ಪೊಲೀಸರ ಮುಂದೆ ಹೇಳಿದ್ದ
ಇಂದಿರಾ ಗಾಂಧಿ ಕಾಂಗ್ರೆಸ್ ಪಕ್ಷದ ಶ್ರೇಷ್ಠ ನಾಯಕಿ, ದುರ್ಬಲ ವರ್ಗದ ಜನರ ಪರವಾಗಿ ಕೆಲಸ ಮಾಡಿದವರು. ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಹೇಳಿ ಇಂದು ವಿರೋಧ ಪಕ್ಷಗಳು
ತುಳುನಾಡಿನ ಅಸ್ಮಿತೆಯ ಪ್ರತೀಕವಾಗಿರುವ ತುಳುವ ಮಹಾಸಭೆ, ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ.
ಪುತ್ತೂರಿನ ಹೊರವಲಯದ ಬನ್ನೂರು ಆನೆಮಜಲು ಪರಿಸರದಲ್ಲಿ ಕ್ರೈಸ್ತ ದಫನ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ನೀಡಿದ ದೂರಿಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM) ಗೆ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಮುಸ್ತಫಾ ಬಸ್ತಿಕೋಡಿ
ಮಂಗಳೂರು ನಗರ ಪೊಲೀಸ್ ಮತ್ತು ದ.ಕ ಜಿಲ್ಲಾ ಪೊಲೀಸ್ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಾದಕ ಮತ್ತು ವಸ್ತು ವಿರೋಧಿ ದಿನ ೨೦೨೫ ಕಾರ್ಯಕ್ರಮ
ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಚಾಲಕ ಸಮಿತ್ ರಾಜ್ ಅವರನ್ನು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಗುರುವಾರ ಬಂಧಿಸಲಾಗಿದೆ.